Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Team Udayavani, Jun 18, 2024, 12:52 PM IST

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್‌(22), ಕಟಪಾಡಿಯ ಅಭಿಷೇಕ್‌(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.

ಪುತ್ತೂರು ಸಲೂನ್‌ ನಲ್ಲಿ ನೌಕರನಾಗಿರುವ ಚರಣ್‌ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್‌ ಚರಣ್‌ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದೆ. ಅದರಂತೆ ಚರಣ್‌ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್‌ ಗ್ಯಾಂಗ್‌ ಮಾತುಕತೆಗೆಂದು ಬಂದ ಚರಣ್‌ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.

ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Ad

ಟಾಪ್ ನ್ಯೂಸ್

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವುKarkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

fish

Udyavara: ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರ ವಿತರಣೆ

12

Hiriydaka: ಬೆಳ್ಳರ್ಪಾಡಿ; ಮನೆಯಿಂದ ಕಳವು; ಮಾಲಕ ಬಂದಾಗ ಬೈಕ್‌ ಬಿಟ್ಟು ಓಡಿದ ಕಳ್ಳರು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

14-lotus

Environment: ಪ್ರಕೃತಿಯ ಪೋಷಣೆಗೆ ನಾವೆಲ್ಲರೂ ಪಾಲುದಾರರು

Roti Kapda Aur Makaan fame actor Dheeraj Kumar passes away

Dheeraj Kumar: ರೋಟಿ ಕಪಡಾ ಔರ್‌ ಮಖಾನ್‌ ಖ್ಯಾತಿಯ ನಟ ಧೀರಜ್‌ ಕುಮಾರ್‌ ನಿಧನ

13-plant

Environment: ಹಸುರು ಕಾಯ್ದರೆ ಉಸಿರು ಉಳಿಯುವುದು

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವುKarkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.