“ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಬಿಜೆಪಿ 3 ಲಕ್ಷ ಮತಗಳ ಅಂತರದಿಂದ ಗೆಲುವು’


Team Udayavani, Apr 6, 2019, 6:10 AM IST

Mattar-Rathnakar-Hegde

ಉಡುಪಿ:ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಹೇಳಿದರು.

ಲೋಕಸಭಾ ಚುನಾವಣೆ ಇಡೀ ದೇಶದಲ್ಲಿ ಬಿಜೆಪಿಯ ಅಲೆ ಇದ್ದು ಮತ್ತೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯಲ್ಲ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ ನಾಯಕ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುತ್ಯಾರು ನವೀನ್‌ ಶೆಟ್ಟಿ ಚುನಾವಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷ‌ ಗುರ್ಮೆ ಸುರೇಶ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ಬಿ.ರವಿ ಅಮೀನ್‌,ಸಂಧ್ಯಾ ರಮೇಶ್‌,ಮನೋಹರ ಎಸ್‌.ಕಲ್ಮಾಡಿ,ಶ್ರೀಶ ನಾಯಕ್‌, ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು,ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಕಿರಣ್‌ ಕುಮಾರ್‌ ಕೊಡ್ಗಿ,ರಾಘವೇಂದ್ರ ಕಿಣಿ, ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ

ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಎಚ್. ವಿಶ್ವನಾಥ್

ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ನೆರೆಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ನೆರೆಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಉಡುಪಿ: ದೈವಗಳ ಸೊತ್ತು ಕಳವು ಆರೋಪಿ ಬಂಧನ

ಉಡುಪಿ: ದೈವಗಳ ಸೊತ್ತು ಕಳವು ಆರೋಪಿ ಬಂಧನ

ಸಿಆರ್‌ಝಡ್‌ ಮರಳು ಮಾರುವಂತಿಲ್ಲ: ರಾಷ್ಟ್ರೀಯ ಹಸುರು ಪೀಠ ಆದೇಶ

ಸಿಆರ್‌ಝಡ್‌ ಮರಳು ಮಾರುವಂತಿಲ್ಲ: ರಾಷ್ಟ್ರೀಯ ಹಸುರು ಪೀಠ ಆದೇಶ

ವರದಿ ಪಡೆದು ಅಭ್ಯರ್ಥಿ ಆಯ್ಕೆ: ಡಿ.ಕೆ. ಶಿವಕುಮಾರ್‌

ವರದಿ ಪಡೆದು ಅಭ್ಯರ್ಥಿ ಆಯ್ಕೆ: ಡಿ.ಕೆ. ಶಿವಕುಮಾರ್‌

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ

ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ

fertilizers

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಬೆಣ್ಣೆಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

ಸಾಯಿ ಲೇಔಟ್‌ ನಿವಾಸಿಗಳಿಗೆ ಭವಿಷ್ಯದ ಚಿಂತೆ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.