ಉಡುಪಿ: ಅಪಘಾತದಲ್ಲಿ ಪಾದಚಾರಿ ಸಾವು: ಆರೋಪಿಗೆ ಶಿಕ್ಷೆ

Team Udayavani, Nov 2, 2022, 7:38 PM IST

ಉಡುಪಿ: ಅಪಘಾತದಲ್ಲಿ ಪಾದಚಾರಿ ಸಾವು: ಆರೋಪಿಗೆ ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆಸಿ ಸಾವಿಗೆ ಕಾರಣವಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2021ರ ಫೆ. 28ರಂದು ಮಂಗಳೂರಿನ ಶಾಂತಿಗುಡ್ಡೆ ಮನೆ ನಿವಾಸಿ ಅಬೂಬಕ್ಕರ್‌ ಅವರು ಬ್ರಹ್ಮಾವರ ತಾಲೂಕು ಹಲುವಳ್ಳಿ ಗ್ರಾಮದ ಹೆಬ್ರಿ-ಬ್ರಹ್ಮಾವರ ಮುಖ್ಯ ರಸ್ತೆಯ ಧಾರಣ-ಕಂಬಳ ಎಂಬಲ್ಲಿ ಕಂಟೈನರ್‌ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಎಡ ಬದಿಗೆ ಚಲಾಯಿಸಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಕೃಷ್ಣ ಪುತ್ರನ್‌ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತೊಡೆ, ಕಾಲುಗಳಿಗೆ ಹಾಗೂ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ ಪ್ರಕಾಶ್‌ ಅವರು ಆರೋಪಿ ಅಬೂಬಕ್ಕರ್‌ನಿಗೆ 2 ವರ್ಷ 6 ತಿಂಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ

ಲಾಂಗ್‌ ಬ್ರೇಕ್‌ ಬಳಿಕ 3 ಸ್ಕ್ರಿಪ್ಟ್‌ ಗಳನ್ನು ಫೈನಲ್‌ ಮಾಡಿದ ಕಿಚ್ಚ: ಅಭಿಮಾನಿಗಳು ಖುಷ್

ಲಾಂಗ್‌ ಬ್ರೇಕ್‌ ಬಳಿಕ 3 ಸ್ಕ್ರಿಪ್ಟ್‌ ಗಳನ್ನು ಫೈನಲ್‌ ಮಾಡಿದ ಕಿಚ್ಚ: ಅಭಿಮಾನಿಗಳು ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

accident 2

ಡಿವೈಡರ್‌ ಮೇಲೇರಿದ ಕಾರು!

death

ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಕಾಫಿನಾಡ ಕಾಂಗ್ರೆಸ್ ನಲ್ಲಿ ನಿಲ್ಲದ ಅಸಮಾಧಾನದ ಕೂಗು

ಕಾಫಿನಾಡ ಕಾಂಗ್ರೆಸ್ ನಲ್ಲಿ ನಿಲ್ಲದ ಅಸಮಾಧಾನದ ಕೂಗು