ಡ್ರಗ್ಸ್‌ ಪೆಡ್ಲರ್‌ಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ವಶ


Team Udayavani, Jan 18, 2023, 1:40 AM IST

ಡ್ರಗ್ಸ್‌ ಪೆಡ್ಲರ್‌ಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ವಶ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಿರಿಯಡಕದ ರಾಘವೇಂದ್ರ ದೇವಾಡಿಗ (41), ಅಲೆವೂರಿನ ಜಗದೀಶ್‌ ಪೂಜಾರಿ (32) ಬಂಧಿತರು. ಸೆನ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಮಂಜುನಾಥ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ 1 ಕೆ.ಜಿ.176 ಗ್ರಾಂ ತೂಕದ ಗಾಂಜಾ, 10 ಗ್ರಾಂ ತೂಕದ Methamphetamine Durg, ನೋಂದಣಿ ಸಂಖ್ಯೆ ಇಲ್ಲದ ಸ್ಕೂಟರ್‌, ಎರಡು ಪೊಬೈಲ್‌ ಫೋನ್‌, ವೇಯಿಂಗ್‌ ಮೆಶಿನ್‌, ಪೌಡರ್‌ ಪ್ಯಾಕ್‌ ಮಾಡಲು ಬಳಸುವ ಕವರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ವಶಪಡಿಸಿಕೊಂಡ Metham phetamine Durg ಮೌಲ್ಯ 45,000 ರೂ. ಆಗಿದೆ. ಗಾಂಜಾದ ಮೌಲ್ಯ 28,000 ರೂ., ಸ್ಕೂಟರ್‌ ಮೌಲ್ಯ 80,000 ರೂ.ಆಗಿದೆ.

ವಶಪಡಿಸಿಕೊಂಡಿರುವ ಮೊಬೈಲ್‌ ಫೋನ್‌ಗಳ ಮೌಲ್ಯ 55 ಸಾವಿರ ರೂ., ವೇಯಿಂಗ್‌ ಮೆಶಿನ್‌ ಮೌಲ್ಯ 1 ಸಾವಿರ ರೂ. ಆಗಿದೆ. ವಶಪಡಿಸಿಕೊಂಡ ಎಲ್ಲ ವಸ್ತುಗಳ ಮೌಲ್ಯ 2,09,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಾದ್ಯಂತ ಸಕ್ರಿಯ
ಬಂಧಿತ ರಾಘವೇಂದ್ರ ದೇವಾಡಿಗ ಜಿಲ್ಲೆಯಾದ್ಯಂತ ಡ್ರಗ್ಸ್‌ ಹಾಗೂ ಮಾದಕ ವ್ಯಸನ ಪೂರೈಕೆಯಲ್ಲಿ ಸಕ್ರಿಯನಾಗಿದ್ದಾನೆ. ಶ್ವಾನಪ್ರಿಯನಾಗಿರುವ ಈತ ಡಾಗ್‌ ರಾಘು ಎಂದೇ ಕುಖ್ಯಾತಿ ಪಡೆದಿದ್ದಾನೆ. ಈ ಹಿಂದೆಯೂ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡಿದ್ದರು. ಮತ್ತೂರ್ವ ಆರೋಪಿ ಜಗದೀಶ್‌ ಹಗಲು ಹೊತ್ತಿನಲ್ಲಿ ಮೀನು ಮಾರಾಟ ಮಾಡುವ ಪ್ರವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಈತನ ಆಪ್ತನಾಗಿದ್ದಾನೆ.

ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಮಾದಕ ವಸ್ತುಗಳ ಮೂಲದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

Kapu ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಬೇಕಿದೆ ಮೇಜರ್‌ ಸರ್ಜರಿ

Kapu ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಬೇಕಿದೆ ಮೇಜರ್‌ ಸರ್ಜರಿ

Udupi ನಗರದಲ್ಲಿ ನೇರಳೆ ಹಣ್ಣಿನತ್ತ ಗ್ರಾಹಕರ ಆಕರ್ಷಣೆ

Udupi ನಗರದಲ್ಲಿ ನೇರಳೆ ಹಣ್ಣಿನತ್ತ ಗ್ರಾಹಕರ ಆಕರ್ಷಣೆ

ಹೆದ್ದಾರಿ ಬದಿ ತ್ಯಾಜ್ಯ ಎಸೆತ, ಬೀಳಲಿ ಕಡಿವಾಣ

ಹೆದ್ದಾರಿ ಬದಿ ತ್ಯಾಜ್ಯ ಎಸೆತ, ಬೀಳಲಿ ಕಡಿವಾಣ

dr g param

ಸೈಬರ್‌ ಸೆಕ್ಯೂರಿಟಿಗೆ ಒತ್ತು: ಡಾ| ಪರಮೇಶ್ವರ್‌

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ