ಕಳವು ಸಾಬೀತು: ಆರೋಪಿಗೆ ಶಿಕ್ಷೆ

Team Udayavani, Feb 8, 2023, 1:23 AM IST

ಕಳವು ಸಾಬೀತು: ಆರೋಪಿಗೆ ಶಿಕ್ಷೆ

ಉಡುಪಿ: ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನಗರದ ಪ್ರಧಾನ ಸಿ.ಜೆ.ಮತ್ತು ಸಿ.ಜೆ.ಎಂ. ನ್ಯಾಯಾಲಯ ತೀರ್ಪು ನೀಡಿದೆ.

2021ರ ನ.17ರಂದು ರಾತ್ರಿ ಸುಕೇಶ್‌ ನಾಯ್ಕ ಎಂಬಾತ ಗುಂಡಿಬೈಲು ದುಗ್ಗಣ್ಣ ಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯ ಬಾಬು ಆಚಾರ್ಯ ಅವರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ, ಕಪಾಟಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿರುವ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸ್‌ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ದೋಷಾ ರೋಪಣ ಪಟ್ಟಿಯನ್ನು ನ್ಯಾಯಾ ಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಸಿ.ಜೆ.ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಸುಕೇಶ್‌ ನಾಯ್ಕನಿಗೆ ಒಟ್ಟು 10 ವರ್ಷಗಳ ಕಾಲ ಕಠಿನ ಸಜೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ.

ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.