ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

Team Udayavani, Feb 8, 2023, 1:27 AM IST

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಆರೋಪಿ ಸೆರೆ

ಉಡುಪಿ: ಮಣಿಪಾಲದ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿ ಮುರುಳಿ ಎನ್‌.ಡಿ. ಎಂಬಾತನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡೇರಿಯಲ್ಲಿ ಮಣಿಪಾಲಪೊಲೀಸರು ಬಂಧಿಸಿದ್ದಾರೆ. ಆರೋಪಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣದ ಹಳೆಯ ಆರೋಪಿಯಾಗಿದ್ದಾನೆ.

ಜ. 28ರಂದು ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಅಪಾರ್ಟ್‌ ಮೆಂಟ್‌ನ 2ನೇ ಮಹಡಿಯಲ್ಲಿರುವ ಎರಡು ಕೊಠಡಿಗಳಲ್ಲಿ ಕಳ್ಳತನ ನಡೆದಿತ್ತು. ಕಳ್ಳರು ಲ್ಯಾಪ್‌ಟಾಪ್‌, ಕೆಮರಾ, ಸ್ಮಾರ್ಟ್‌ ವಾಚ್‌, ಪವರ್‌ ಬ್ಯಾಂಕ್‌ ಪರ್ಸ್‌, 3 ಮೊಬೈಲ್‌ಗ‌ಳನ್ನು ಕಳವು ಮಾಡಿದ್ದರು. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 3,23,500 ರೂ. ಆಗಿತ್ತು.

ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತಂಡದ ಸದಸ್ಯರಾದ ಉಡುಪಿ ಡಿವೈಎಸ್‌ಪಿ ದಿನಕರ ಕೆಪಿ, ಮಣಿಪಾಲ ಪೊಲೀಸ್‌ ನಿರೀಕ್ಷಕ ದೇವರಾಜ ಟಿವಿ, ಪಿಎಸ್‌ಐಗಳಾದ ನವೀನ್‌ ನಾಯ್ಕ, ರುಕ್ಮ ನಾಯ್ಕ, ಸಿಬಂದಿಗಳಾದ ಥಾಮ್ಸನ್‌, ಅಬ್ದುಲ್‌ ರಜಾಕ್‌, ಅರುಣ್‌ ಕುಮಾರ್‌ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.