Udayavni Special

ಡಿ.ಸಿಗೆ ವಾರಂಟ್‌ ಜಾರಿ ತಹಶೀಲ್ದಾರರ ನಿರ್ಲಕ್ಷ್ಯ: ಪ್ರಿಯಾಂಕಾ


Team Udayavani, Mar 10, 2018, 6:05 AM IST

Udupi-DC-Priyanka-Mary-Fran.jpg

ಉಡುಪಿ: ಭೂ ಒತ್ತುವರಿ ಪ್ರಕರಣಗಳ ವರ್ಗಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಲಯ ಉಡುಪಿ ಜಿಲ್ಲಾಧಿಕಾರಿಗಳಿಗೆ ವಾರಂಟ್‌ ಜಾರಿಗೊಳಿಸಿದೆ.

ಬೆಂಗಳೂರಿನಲ್ಲಿರುವ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು, “ಅಕ್ರಮ ಭೂ ಒತ್ತುವರಿ ಬಗ್ಗೆ  ನಾವು ಸ್ಥಳೀಯ ನ್ಯಾಯಲಯಗಳಲ್ಲಿ ದೂರು ದಾಖಲಿಸಿದ್ದೇವೆ. ಆದರೆ ಅದನ್ನು ಭೂಕಬಳಿಕೆ ನಿಷೇಧ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಲ್ಲ ಎಂಬ ಹಿನ್ನೆಲೆಯಲ್ಲಿ ಈಗ ವಾರಂಟ್‌ ಜಾರಿಯಾಗಿದೆ. ತಹಶೀಲ್ದಾರರು ಮಾಡಿರುವ ನಿರ್ಲಕ್ಷ್ಯದಿಂದ ಹೀಗೆ ಆಗಿದೆ. ಇದಕ್ಕೂ ಮೊದಲು ನನಗೆ ಸಮನ್ಸ್‌ ಬಂದಿಲ್ಲ. ಈಗ ವಾರಂಟ್‌ ಬಂದಿದೆ. ಮಾ. 13ರಂದು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ’ ಎಂದು ತಿಳಿಸಿದ್ದಾರೆ.

“ಐಜಿಪಿ ಕಚೇರಿಯಿಂದ ಬಂದ ವಾರಂಟನ್ನು ಮಣಿಪಾಲ ಠಾಣೆಯ ಮುಖಾಂತರ ಜಿಲ್ಲಾಧಿಕಾರಿಯವರಿಗೆ ತಲುಪಿಸಿದ್ದೇವೆ. ಅವರು 10,000 ರೂ.ಗಳ ಬಾಂಡ್‌ ನೀಡಬೇಕಾಗಿದೆ ಮತ್ತು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದೆ’ ಎಂದು ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

kapu news

ಕಾಪು : ಮಾನಸಿಕ ಅಸ್ವಸ್ಥ ವ್ಯಕ್ತಿ, ಗಾಯಗೊಂಡ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು!

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.