ಉಡುಪಿ ಜಿಲ್ಲೆ: ಶೇ. 98.15ರಷ್ಟು  ಪಠ್ಯಪುಸ್ತಕ ಸರಬರಾಜು

Team Udayavani, Jul 13, 2018, 6:00 AM IST

text-book.gif

ಉಡುಪಿ: ಸರಕಾರದ ವತಿಯಿಂದ ಪ್ರಸ್ತುತ ಶೈಕ್ಷಣಿಕ ಸಾಲಿನ ಜಿಲ್ಲೆಯಾದ್ಯಂತದ ಸರಕಾರಿ ಪ್ರಾ./ಪ್ರೌಢಶಾಲೆಗಳಿಗೆ ಶೇ. 98.15ರಷ್ಟು ಪಠ್ಯಪುಸ್ತಕ ಸರಬರಾಜು ಆಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕ ವಿತರಣೆಯಾಗಿಲ್ಲ. 

ಬುಕ್‌ ಬ್ಯಾಂಕ್‌ ಮೂಲಕ‌ ವಿತರಣೆ ಕಳೆದ ವರ್ಷದ ಸ್ಯಾಟ್ಸ್‌ (ಸ್ಟೂಡೆಂಟ್‌ ಎಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌) ಆಧಾರದ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಗಳಿಗೆ ಅನುಗುಣವಾಗಿ ಇಂಡೆಂಟನ್ನು ಸರಕಾರವೇ ನೀಡಿ ಪಠ್ಯಪುಸ್ತಕ ಸರಬರಾಜಾಗಿದೆ. ಎಸೆಸೆಲ್ಸಿ ಬದಲಾದ ಪಠ್ಯಪುಸ್ತಕಗಳಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಸ್ವಲ್ಪ ಕೊರತೆಯಾಗಿದೆ. ಇದೂ ಹಿಂದಿನ ಸ್ಯಾಟ್ಸ್‌ ಆಧಾರದಲ್ಲಿ ಸರಬರಾಜಾಗಿದೆ.
 
ಉಳಿದ ತರಗತಿಗಳಿಗೆ ಹಿಂದಿನ ವರ್ಷದ ಪುಸ್ತಕಗಳನ್ನು “ಬುಕ್‌ ಬ್ಯಾಂಕ್‌’ ಮಾಡಿ ವಿತರಿಸಲಾಗಿದೆ. ಮುದ್ರಣ ಸಂಸ್ಥೆಗಳಿಂದ ಇನ್ನೂ ಸರಬರಾಜು ಆಗದ್ದರಿಂದ ಪುಸ್ತಕ ಹಂಚಿಕೆಯಾಗಿಲ್ಲ.  

ಯಾವುದೆಲ್ಲ ಬರಲು ಬಾಕಿ?
3ನೇ ತರಗತಿಯ ಇಂಗ್ಲಿಷ್‌, 2 ಮತ್ತು 4ನೇ ತರಗತಿಯ ಕಲಿಕಾ ಕನ್ನಡ, ಪ್ರಥಮ ಭಾಷಾ ಪಠ್ಯಪುಸ್ತಕ (ಸಂಸ್ಕೃತ, ಉರ್ದು ಇತ್ಯಾದಿ) ಬಾಕಿ ಇವೆ. ಭಾಷಾ ವಿಷಯದಲ್ಲಿ ಕೆಲವೇ ಪುಸ್ತಕಗಳು ಬರಲು ಬಾಕಿ ಇವೆ.  

ಶೂ/ಸಾಕ್ಸ್‌ ವಿತರಣೆಗೆ ಚಾಲನೆ 
ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯ ಮಟ್ಟದಲ್ಲಿ ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಆಯಾಯಾ ಶಾಲಾಭಿವೃದ್ಧಿ/ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಗಳಿಗೆ ವಹಿಸಲಾಗಿದೆ. ಎಸ್‌ಡಿಎಂಸಿ ಖರೀದಿ ಸಮಿತಿ ರಚಿಸಿ, ಅದರ ಮೂಲಕವೇ ಖರೀದಿ ಪ್ರಕ್ರಿಯೆ ನಡೆಸಿ ವಿತರಿಸುವಂತೆ ಇಲಾಖೆ ಸೂಚಿಸಿದೆ. 1 ಜೊತೆ ಕಪ್ಪು ಬಣ್ಣದ ಶೂ, 2 ಜೊತೆ ಬಿಳಿ ಬಣ್ಣದ ಕಾಲು ಚೀಲ ಖರೀದಿಸುವಾಗ ಉತ್ತಮ ಗುಣಮಟ್ಟದವುಗಳನ್ನೇ ಖರೀದಿಸಿ ವಿತರಿಸುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟ ಕಾಯ್ದಿರಿಸಲು ಎಫ್ಡಿಡಿಐ (ನೋಯಿಡಾ)ರವರು ನೀಡಿರುವ ತಾಂತ್ರಿಕ ಗುಣಮಟ್ಟವನ್ನು ಅನುಸರಿಸುವಂತೆ ಇಲಾಖೆಯಿಂದ ಸೂಚನೆಯಿದೆ. ಹಿಂದಿನ ವರ್ಷದ ಸ್ಯಾಟ್ಸ್‌ ಆಧಾರದಲ್ಲಿ ಎಸ್‌ಡಿಎಂಸಿ ಖಾತೆಗೆ ಸರಕಾರವೇ ನೇರವಾಗಿ ಹಣ ಜಮಾ ಮಾಡಿದೆ. 

ಜು. 31ರೊಳಗೆ  ಸೂಚನೆ
ಭಾಷಾ ವಿಷಯದಲ್ಲಿ ಕೆಲವೇ ಪಠ್ಯಪುಸ್ತಗಳ ಮಾತ್ರ ಬರಲು ಬಾಕಿಯಿದ್ದು, ಈ ವಾರವೇ ಕೈ ಸೇರಲಿದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ. ಶೂ/ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಎಸ್‌ಡಿಎಂಸಿಗೆ ಪೂರ್ಣ ಜವಾಬ್ದಾರಿ ವಹಿಸಲಾಗಿದ್ದು, ಜು. 31ರೊಳಗೆ ಉತ್ತಮ ಗುಣಮಟ್ಟದ ಶೂ/ಸಾಕ್ಸ್‌  ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ.                      – ಶೇಷಶಯನ ಕಾರಿಂಜ, ಡಿಡಿಪಿಐ

– ಎಸ್‌.ಜಿ. ನಾಯ್ಕ

ಟಾಪ್ ನ್ಯೂಸ್

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.