ಕಾಪು: ಡಿವೈಡರ್‌ ಹಾರಿ ಚರಂಡಿಗೆ ಬಿದ್ದ ಮೀನು ಸಾಗಾಟದ ಲಾರಿ


Team Udayavani, Mar 6, 2017, 11:37 AM IST

06-LOC-3.jpg

ಕಾಪು: ಕೇರಳದಿಂದ ಮಲ್ಪೆಗೆ ಬೂತಾಯಿ ಸಹಿತ ತ್ಯಾಜ್ಯ ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ ಹಾರಿಕೊಂಡು ಬಂದು ಚರಂಡಿಗೆ ಬಿದ್ದ ಘಟನೆ ರವಿವಾರ ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ.

ರಾ. ಹೆ. 66ರ ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಬಳಿಯ ಡೈವರ್ಷನ್‌ ಬಳಿಯಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸುಮಾರು 100 ಮೀಟರ್‌ ವರೆಗೆ ಹೆದ್ದಾರಿಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿದ್ದು, ಬಳಿಕ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದಿಂದ  ಲಾರಿ ಚಾಲಕ ಅಖೀಲ್‌ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣ ಹಾನಿ ಸಂಭವಿಸಿಲ್ಲವಾದರೂ ಲಾರಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿಯೊಳಗೆ ತುಂಬಿದ್ದ ಬಾಕ್ಸ್‌ಗಳು ಒಡೆದು  ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಹೆದ್ದಾರಿ ಕಾಮಗಾರಿಗೆ ಹಾನಿ: ಅಪಘಾತದ ಪರಿಣಾಮ ರಾ. ಹೆ. 66ರಲ್ಲಿ ನವಯುಗ ಕಂಪೆನಿ  ನಡೆಸಿರುವ ಹೆದ್ದಾರಿ ಕಾಮಗಾರಿಗೆ ಹಾನಿ ಯಾಗಿದೆ. ಸುಮಾರು 90,000  ರೂ. ನಷ್ಟ ಉಂಟಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರವಿವಾರದ ಕಾರಣ ತಪ್ಪಿದ  ದುರಂತ:  ಈ ಅಪಘಾತ ಸಂಭವಿಸಿದ ಪ್ರದೇಶದಲ್ಲೇ ಶಾಲೆ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಶಿಕ್ಷಕರು ರಸ್ತೆ ದಾಟಲು ಅವಕಾಶವಿದ್ದು, ರವಿವಾರವಾಗಿದ್ದರಿಂದ ಸಂಭವನೀಯ ಅವಘಡ ತಪ್ಪಿ ಹೋಗಿದೆ.

ಬೆಳಗ್ಗೆ 8.15ರಿಂದ 9 ಗಂಟೆಯ ನಡುವೆ ಇಲ್ಲಿ ಭಾರೀ ಜನ ಸಂಚಾರವಿರುತ್ತಿದ್ದು, ರವಿವಾರ ವಾಗಿದ್ದ ಕಾರಣ ಜನ ಸಂಚಾರ ವಿರಳವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.