ಬ್ರಹ್ಮಾವರ ಸ. ಆರೋಗ್ಯ ಕೇಂದ್ರಕ್ಕೆ 9.36 ಕೋ. ರೂ.: ಪ್ರಮೋದ್
Team Udayavani, Jan 29, 2017, 3:45 AM IST
ಬ್ರಹ್ಮಾವರ: ಸಚಿವ ಪ್ರಮೋದ್ ಮಧ್ವರಾಜ್ ಶಿಫಾರಸಿನ ಮೇರೆಗೆ ಬ್ರಹ್ಮಾವರದಲ್ಲಿ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಿಬಂದಿಗಳ ವಸತಿಗೃಹಗಳ ನಿರ್ಮಾಣಕ್ಕೆ 2016-17ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಪಿ.ಐ.ಪಿ. (ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಪ್ಲಾನ್)ಯಲ್ಲಿ ಅನುಮೋದನೆಗೊಂಡು ರೂ. 9.36 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ ಹಾಗೂ ತಾಂತ್ರಿಕ ಮಂಜೂರಾತಿ ದೊರಕಿದೆ.
ಈ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಫೆ. 18 ಅಂತಿಮ ದಿನಾಂಕವಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪ್ರಮೋದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ