ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

Team Udayavani, Mar 25, 2023, 5:50 AM IST

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಸಾವಿರಾರು ರೂ. ನಗದು ವರ್ಗಾಯಿಸಿಕೊಂಡ ಘಟನೆ ನಡೆದಿದೆ.

ಕುಂದಾಪುರದ ಕೆ. ನಝೀರ್‌ ಅವರು ಕೆನರಾ ಬ್ಯಾಂಕ್‌ನ ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾ.22ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ 24 ಗಂಟೆಯೊಳಗೆ ಕೆವೈಸಿ ಅಪ್‌ಡೇಟ್‌ ಮಾಡಲು ಸಂದೇಶ ಕಳುಹಿಸಿ ಅದರಲ್ಲಿ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ ಎಂದು ಮೊಬೈಲ್‌ ಸಂಖ್ಯೆ ನಮೂದಿಸಿದ್ದರು.

ಸಂದೇಶದಲ್ಲಿದ್ದ ಸಂಖ್ಯೆಗೆ ಕರೆ ಮಾಡಿದಾಗ ಬ್ಯಾಂಕ್‌ ಅಧಿಕಾರಿ ಎಂದು ಹೇಳಿ ನಂಬಿಸಿ ಆಧಾರ್‌ ಕಾರ್ಡ್‌, ಎ.ಟಿ.ಎಂ. ಕಾರ್ಡ್‌ ವಿವರ, ಸಿವಿವಿ ನಂಬ್ರ ಹಾಗೂ ಒಟಿಪಿ ವಿವರ ಪಡೆದು ನಝೀರ್‌ ಅವರ ಖಾತೆಯಿಂದ 96,403 ರೂ.ಗಳನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡಿದ್ದರು. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Arrest

Kasaragodu: ವೃದ್ಧೆಯ ಕೊಂದು ಹೂತು ಹಾಕಿದ ಆರೋಪಿಗಳು ಮಣಿಪಾಲದಲ್ಲಿ ಸೆರೆ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Donald-Trumph

US; ಕಮಲಾ ಹ್ಯಾರಿಸ್‌ ಜತೆ ಮತ್ತೊಂದು ಚರ್ಚೆ ಇಲ್ಲ:ಡೊನಾಲ್ಡ್‌ ಟ್ರಂಪ್‌

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

coart ಚೆಕ್‌ ಅಮಾನ್ಯ ಪ್ರಕರಣ: ಆರೋಪಿ ಖುಲಾಸೆ

Coart: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Arrest

Kasaragodu: ವೃದ್ಧೆಯ ಕೊಂದು ಹೂತು ಹಾಕಿದ ಆರೋಪಿಗಳು ಮಣಿಪಾಲದಲ್ಲಿ ಸೆರೆ

Supreme Court

Agra ಪಾರಂಪರಿಕ ನಗರ ಘೋಷಣೆಗೆ ಸುಪ್ರೀಂ ನಕಾರ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Visa-fruad

Kasaragodu: ವೀಸಾ ವಂಚನೆ ಆರೋಪಿ ವಿರುದ್ಧ ಹಲವು ದೂರು

army

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.