ಉಡುಪಿ ಜಿ.ಪಂ. ಮಾಜಿ ಸದಸ್ಯ,ನೈಲಾಡಿ ರಶ್ವಥ್ ಕುಮಾರ್ ಶೆಟ್ಟಿ ನಿಧನ
Team Udayavani, Nov 2, 2019, 10:32 PM IST
ಕೋಟ: ಉಡುಪಿ ಜಿ.ಪಂ. ಮಾಜಿ ಸದಸ್ಯ, ಗಾವಳಿ ನಿವಾಸಿ ನೈಲಾಡಿ ರಶ್ವಥ್ ಕುಮಾರ್ ಶೆಟ್ಟಿ ( 50) ಹೃದಯಾಘಾತದಿಂದ ನ. 2ರಂದು ಸಂಜೆ ನಿಧನ ಹೊಂದಿದರು.
ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಜಿ.ಪಂ.ನಲ್ಲಿ ಬಿಜೆಪಿ ಪಕ್ಷದ ಮೂಲಕ ಹಾಲಾಡಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಇವರು, ಹಳ್ಳಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆಲ್ಲಿಸಿದ್ದರು ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ರವಿವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್