ಕಾರುಗಳ ಗಾಜು ಪುಡಿ: ಶಿವರಾತ್ರಿ ವಿಕೃತಿ?


Team Udayavani, Mar 6, 2019, 10:10 AM IST

car-01.jpg

ಉಡುಪಿ, ಮಾ. 5: ಸೋಮವಾರ ಉಡುಪಿ ನಗರದ ಕಲ್ಸಂಕ-ಗುಂಡಿಬೈಲು ಮುಖ್ಯ ರಸ್ತೆಯ ಪಕ್ಕ ನಿಲ್ಲಿಸಿಡಲಾಗಿದ್ದ ಸುಮಾರು 8ಕ್ಕೂ ಅಧಿಕ ಕಾರುಗಳ ಗಾಜನ್ನು ಒಡೆದು ಹಾಕಿರುವ ಘಟನೆ ಸಂಭವಿಸಿದೆ.

ರಸ್ತೆ ಪಕ್ಕದ ಮನೆಯವರು ಎಂದಿನಂತೆ ತಮ್ಮ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿದ್ದರು. ಬೆಳಗ್ಗೆ ನೋಡುವಾಗ ಕಾರುಗಳ ಗಾಜುಗಳು ಪುಡಿಯಾಗಿರುವುದು ಗಮನಕ್ಕೆ ಬಂದಿದೆ. ಇನ್ನೋವಾ, ಸ್ಯಾಂಟ್ರೋ, ಕ್ವಿಡ್‌ ಮೊದಲಾದ ಕಾರುಗಳ ಗಾಜು ಪುಡಿ ಮಾಡಲಾಗಿದೆ.

 

ಇಂದಿರಾ ನಗರದಲ್ಲಿಯೂ ಕಾರೊಂದಕ್ಕೆ ಹಾನಿ ಮಾಡಿರುವ ಬಗ್ಗೆ ವರದಿಯಾಗಿದೆ. ಆದರೆ ಈ ಘಟನೆಗಳ ಬಗ್ಗೆ ಪೊಲೀಸ್‌ ದೂರು ದಾಖಲಾಗಿಲ್ಲ. ಶಿವರಾತ್ರಿ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಲಾಗಿದೆಯೋ ಅಥವಾ ಶಿವರಾತ್ರಿಯ ನೆಪವಿಟ್ಟುಕೊಂಡು ದುಷ್ಕರ್ಮಿಗಳು ಈ ರೀತಿಯ
ವಿಕೃತಿ ತೋರಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ. ಅಕ್ಕಪಕ್ಕದಲ್ಲಿ ಸಿಸಿಟಿವಿಗಳಲ್ಲಿ ಘಟನೆಗಳ ಫ‌ೂಟೇಜ್‌ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. 

ಪರ್ಕಳದ ಡೈರಿ ಆವರಣ, ಅಂಗಡಿಗಳ ಎದುರು ಉಪ್ಪು ಸುರಿಯಲಾಗಿದೆ. ಕೆಲವು ಅಂಗಡಿಗಳ ಬೋರ್ಡ್‌ಗಳನ್ನು ಕಿತ್ತಿರುವ ಘಟನೆಗಳು ಕೂಡ ನಡೆದಿವೆ. 

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

Untitled-1

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.