ಸಂಪೂರ್ಣ ಲಾಕ್‌ಡೌನ್‌ಗೆ ಮತ್ತೆ 7 ಗ್ರಾ. ಪಂ. ಸೇರ್ಪಡೆ


Team Udayavani, Jun 4, 2021, 6:50 AM IST

ಸಂಪೂರ್ಣ ಲಾಕ್‌ಡೌನ್‌ಗೆ ಮತ್ತೆ 7 ಗ್ರಾ. ಪಂ. ಸೇರ್ಪಡೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ 7 ಗ್ರಾ. ಪಂ.ಗಳನ್ನು ಸಂಪೂರ್ಣ ಲಾಕ್‌ಡೌನ್‌ ಮಾಡುವಂತೆ ಆದೇಶಿಸಲಾಗಿದೆ. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ, ಕಾರ್ಕಳ ತಾಲೂಕು ವ್ಯಾಪ್ತಿಯ ಕಲ್ಯ, ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರು, ಯಡಮೊಗೆ, ಕರ್ಕುಂಜೆ ಗ್ರಾ. ಪಂ.ಗಳು ಜೂ. 5ರ ಬೆಳಗ್ಗೆ 6ರಿಂದ ಜೂ.7ರ ಬೆಳಗ್ಗೆ 6ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಆಗಿರಲಿವೆ.

ಉಡುಪಿ ಜಿಲ್ಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್‌ ಪ್ರಕರಣಗಳಿರುವ ಗ್ರಾ. ಪಂ.ವ್ಯಾಪ್ತಿಯಲ್ಲಿ ಕೋವಿಡ್‌ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶ

ಮಾಡಲಾಗಿದ್ದು, ಜಿಲ್ಲೆಯ 33 ಗ್ರಾ.ಪಂ.ಗಳು ಈಗಾಗಲೇ ಸಂಪೂರ್ಣ ಲಾಕ್‌ಡೌನ್‌ ಆಗಿವೆ. ಜೂ. 7ರ ಬಳಿಕವೂ 50 ಅಧಿಕ ಪ್ರಕರಣ ಜಾರಿಯಲ್ಲಿರುವ ಗ್ರಾ.ಪಂ. ಗಳನ್ನು ಮತ್ತೆ ಲಾಕ ಡೌನ್‌ ಮಾಡುವ ಬಗ್ಗೆ  ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡಿಲ್ಲ.

ಟಾಪ್ ನ್ಯೂಸ್

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Imran Tahir played a blinder for World Giants

ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಫ‌ಲಿತಾಂಶ ವೃದ್ಧಿ: 4 ಹಂತಗಳ ಕಾರ್ಯಕ್ರಮ

ಎಸೆಸೆಲ್ಸಿ ಫ‌ಲಿತಾಂಶ ವೃದ್ಧಿ: 4 ಹಂತಗಳ ಕಾರ್ಯಕ್ರಮ

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

ಚಳಿ ಮುಗಿಯುವವರೆಗೆ ಎಚ್ಚರ ಅಗತ್ಯ: ತಜ್ಞ ವೈದ್ಯರ ಸಲಹೆ

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

ಒಂದು ವರ್ಷದಿಂದ ಪೂರ್ಣಕಾಲಿಕ ಪಿಡಿಒ ಇಲ್ಲ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

ನಗರ ಪೊಲೀಸ್‌ ಬೀಟ್‌ ಮತ್ತಷ್ಟು ಚುರುಕು; ಸಿಟಿ, ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ವಿಕೃತರ ಕಾಟ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಅಂಕೋಲಾ : ಕೋವಿಡ್ ಹರಡಲು ಕಾರಣರಾದ ಪ್ರಾಧ್ಯಾಪಕ ರ ಮೇಲೆ ಪ್ರಕರಣ ದಾಖಲು

ಅಂಕೋಲಾ : ಕೋವಿಡ್ ಹರಡಲು ಕಾರಣರಾದ ಪ್ರಾಧ್ಯಾಪಕ ರ ಮೇಲೆ ಪ್ರಕರಣ ದಾಖಲು

2factroy

ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು: ಕುಟುಂಬಸ‍್ಥರ ಆಕ್ರೋಶ

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

3praksh

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಕಣ್ಮರೆ: ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.