

Team Udayavani, Jun 22, 2024, 10:52 PM IST
ಉಡುಪಿ: ಉಡುಪಿ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಹಲ್ಲೆಗೊಳಗಾಗಿ ದೂರು ನೀಡಿದ್ದ ಉಡುಪಿ ಪುತ್ತೂರಿನ ಚರಣ್ (18) ಎಂಬಾತನ ಮನೆಯಲ್ಲೂ ಮಾರಕಾಯುಧ ತಲವಾರು ಇರುವುದನ್ನು ಪತ್ತೆಹಚ್ಚಿರುವ ಪೊಲೀಸರು ತಲವಾರು ಸಹಿತ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಆತನ ಮನೆಯಲ್ಲಿ ಮಾರಕಾಯುಧ ಇರುವ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಅದರಂತೆ ಜೂ. 21ರಂದು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಮನೆಯಲ್ಲಿ ಶೋಧ ನಡೆಸಿದಾಗ ತಲವಾರು ದೊರೆತಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
Kaup: ಬಸ್‌ಗೆ ಕಾಯುತ್ತಿದ್ದಾಗ ಹೃದಯಾಘಾತ; ಕುಸಿದು ಬಿದ್ದು 57ರ ವ್ಯಕ್ತಿ ಸಾವು
ನಿಟ್ಟೆ; ಹಾಸ್ಟೆಲ್‌ನಲ್ಲಿ ದ್ವೇಷ ಪ್ರಚೋದನೆ ಬರಹ: ವಿದ್ಯಾರ್ಥಿನಿ ಅರೆಸ್ಟ್
Kasaragod: ತಡೆಗೋಡೆಗೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ
ಪರಶುರಾಮ ಥೀಮ್ ಪಾರ್ಕ್ ವಿವಾದ; ಕಂಚಿನ ಬದಲು ಹಿತ್ತಾಳೆ ಬಳಕೆ: ತನಿಖೆಯಲ್ಲಿ ಪತ್ತೆ
Udupi: ಹೋಂ ನರ್ಸ್‌ನಿಂದ ವಂಚನೆ; ರೋಗಿಯ ಖಾತೆಯಿಂದ 68,500 ರೂ. ವರ್ಗಾವಣೆ
You seem to have an Ad Blocker on.
To continue reading, please turn it off or whitelist Udayavani.