Udayavni Special

ಉಡುಪಿ: ಗಾಯಗೊಂಡ ಬಾವಲಿ, ಗರುಡ: ಚಿಕಿತ್ಸೆ

Team Udayavani, Aug 4, 2018, 1:22 PM IST

bird.png

ಉಡುಪಿ: ವಿದ್ಯುತ್‌ ಸ್ಪರ್ಶಿಸಿ ಹಾರಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿ ಪತ್ತೆಯಾದ ಗರುಡ ಮತ್ತು ಬಾವಲಿಗಳನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ, ಚಿಕಿತ್ಸೆ ಕೊಡಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ಶುಕ್ರವಾರ ನಡೆದಿದೆ.

ನಗರದ ಜಾಮಿಯ ಮಸೀದಿ ಬಳಿ ವಿದ್ಯುತ್‌ ಕಂಬದ ತಂತಿಗೆ ರೆಕ್ಕೆ ಸ್ಪರ್ಶಗೊಂಡು ಗಂಡು ಬಾವಲಿ ನೆಲಕ್ಕೆ ಉರುಳಿತ್ತು ವಿದ್ಯುತ್‌ ಹರಿದು ರೆಕ್ಕೆಗಳು ಘಾಸಿಗೊಂಡಿದ್ದವು. ಮತ್ತೂಂದು ಘಟನೆಯಲ್ಲಿ ಬೈಲಕೆರೆಯಲ್ಲಿ ವಿದ್ಯುತ್‌ ತಂತಿಯನ್ನು ಗರುಡ ಸ್ಪರ್ಶಿಸಿ ಹಾರಲಾಗದ ಸ್ಥಿತಿಯಲ್ಲಿತ್ತು. ಗರುಡನನ್ನು ಹಿಡಿದು ಸ್ಥಳೀಯರಾದ ರವಿ ಬೈಲಕೆರೆ ಅವರು ನಿತ್ಯಾನಂದ ಒಳಕಾಡು ಅವರಿಗೆ ಹಸ್ತಾಂತರಿಸಿದರು. ಬಳಿಕ ತಾರಾನಾಥ್‌ ಮೇಸ್ತ ಶಿರೂರು, ವಿನಯಚಂದ್ರ ಆಚಾರ್ಯ ಸಾಸ್ತಾನ ಅವರು ಎರಡು ಪಕ್ಷಿಗಳನ್ನು ಆ್ಯಂಬುಲೆನ್ಸ್‌ ಮೂಲಕ ಉದ್ಯಾವರ ಪಶು ಚಿಕಿತ್ಸಾಲಯಕ್ಕೆ ಕೊಂಡೊಯ್ದರು. ಪಶುತಜ್ಞ ಡಾ| ಸಂದೀಪ್‌ ಶೆಟ್ಟಿ ಸೂಕ್ತ ಚಿಕಿತ್ಸೆ ನೀಡಿದರು. ಅನಂತರ ಬಾವಲಿ, ಗರುಡವನ್ನು ಆದಿಉಡುಪಿಯಲ್ಲಿ ಇರುವ ಅರಣ್ಯ ಇಲಾಖೆ ಕಚೇರಿಗೆ ಸಾಗಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದರು. ಗುಣ ಹೊಂದಿದ ಬಳಿಕ ಬಾವಲಿ, ಗರುಡವನ್ನು ಪ್ರಕೃತಿಯ ಮಡಿಲಿಗೆ ಬಿಡುತ್ತೇವೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾಗಿ ಸಾಮಾಜಿಕ ಕಾರ್ಯಕರ್ತರು ತಿಳಿಸಿ¨ªಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ಹೊಸ ಸೇರ್ಪಡೆ

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.