ವರುಣನ ಅಬ್ಬರ: ಇಂದು ಉಡುಪಿ ಜಿಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
Team Udayavani, Jul 5, 2022, 7:47 AM IST
ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ತಗ್ಗದ ಕಾರಣ ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ಭಾರಿ ಮಳೆಯ ಕಾರಣ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.
ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿಯಿದ್ದು ರಜೆಯ ಸಮಯದಲ್ಲೂ ಮಕ್ಕಳು ತಮ್ಮ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಳ್ಳಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್