ಲಾಕ್ಡೌನ್ : ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಲಾಠಿ ಹಿಡಿದು ಫೀಲ್ಡ್ಗಿಳಿದ ಪೊಲೀಸರು
Team Udayavani, May 10, 2021, 8:35 AM IST
ಉಡುಪಿ: ರಾಜ್ಯದಾದ್ಯಂತ ಇಂದಿನಿಂದ 14 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಆದೇಶಿಸಿದೆ. ಹೀಗಾಗಿ ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡ್ಗಿಳಿದಿದ್ದು, ಪ್ರತಿ ವಾಹನ ತಪಾಸಣೆ ಮಾಡುತ್ತಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ತಪಾಸಣೆ ನಡೆಸುತ್ತಿದ್ದಾರೆ. ಸರಕಾರ ವಾಹನದಲ್ಲಿ ಓಡಾಟ ಮಾಡಬಾರದು ಎಂದು ನೀಡಿರುವ ಆದೇಶವನ್ನು ಉಲ್ಲಂಘಿಸಿ ವಿನಾ ಕಾರಣ ಓಡಾಟ ಮಾಡುತ್ತಿರುವವರ ವಾಹನವನ್ನು ಪೊಲೀಸರು ಮುಟ್ಟುಗೋಲು ಹಾಕುತ್ತಿದ್ದಾರೆ.
ಜಿಲ್ಲೆಯ 32 ಚೆಕ್ ಪೋಸ್ಟಗಳಲ್ಲಷ್ಟೇ ಅಲ್ಲದೆ ಹೊಯ್ಸಳ ವಾಹನದಲ್ಲಿಯೂ ಪೊಲೀಸರು ಗಸ್ತು ಕಾರ್ಯಾಚರಣೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ