ಅವರೇ ನಾನಲ್ಲ ಅಂದ ಮೇಲೆ, ಅದರಲ್ಲಿರುವುದು ನಳಿನ್ ಧ್ವನಿಯೇ ಅಲ್ಲ : ರಘುಪತಿ ಭಟ್

ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಸುನೀಲ್ ಕುಮಾರ್ ಗೆ ಸಚಿವ ಸ್ಥಾನ ನೀಡಿದರೇ ಪಕ್ಷಕ್ಕೆ ಒಳ್ಳೆಯದು :  ಭಟ್ ಅಭಿಪ್ರಾಯ  

Team Udayavani, Jul 19, 2021, 3:02 PM IST

Udupi MLA Raghupathi Bhat Statement ON Naleen Kumar Kateel’s Audio on CM changing Development in Karnataka

ಉಡುಪಿ : ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಮುಖ್ಯಮಂತ್ರಿ ಬದಲಾವಣೆಯ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಾಡಿರುವುದು ಎಂದು ಹೇಳಲಾಗುತ್ತಿರುವ ಆಡಿಯೋ ವಿಚಾರ ಭಾರಿ ಚರ್ಚೆಗೆ ಕಾರಣವಾಗುತ್ತಿದೆ.

ಆಡೀಯೋ ಕುರಿತಾಗಿ ಮಾಧ್ಯಮದವರಿಗೆ ಉಡುಪಿ ಶಾಸಕ ರಘಪತಿ ಭಟ್ ಪ್ರತಿಕ್ರಿಯಿಸಿ, ಆಡಿಯೋ ನನ್ನದಲ್ಲ ಎಂದು ನಳಿನ್ ಸ್ಪಷ್ಟವಾಗಿ ಹೇಳಿದ್ದಾರೆ. ರಾಜ್ಯದ್ಯಕ್ಷರೇ ಈ ಬಗ್ಗೆ ಸಿಎಂಗೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತನಿಖೆಗೆ ಕೊಟ್ಟಿದ್ದಾರೆ, ತನಿಖೆ ಆದ‌ ಮೇಲೆ ಗೊತ್ತಾಗುತ್ತದೆ ಎಂದಿದ್ದಾರೆ.

ಅವರೇ ನಾನಲ್ಲ ಅಂದ ಮೇಲೆ, ಅದರಲ್ಲಿರುವುದು ನಳಿನ್ ಧ್ವನಿಯೇ ಅಲ್ಲ ಎಂದು ಭಾವಿಸಿದ್ದೇವೆ. ನಳಿನ್ ಅದು ತಮ್ಮದೇ ಧ್ವನಿ ಎಂದಿದ್ದರೆ ಸಂಚಲನ ವಾಗುತ್ತಿತ್ತು. ನಾಯಕತ್ವ ಬದಲಾವಣೆ ಇಲ್ಲ ಎಂದು  ನಳಿನ್ ಅವರೇ ಖುದ್ದಾಗಿ ಹೇಳಿದ್ದಾರೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ :   ಕಟೀಲ್ ಸ್ವತಃ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆ:ಅಶ್ವತ್ಥ್ ನಾರಾಯಣ್

ಇನ್ನು, ಶೆಟ್ಟರ್ ಮತ್ತು ಈಶ್ವರಪ್ಪ ಇಬ್ಬರೂ ನಮ್ಮ ಪಕ್ಷದ ಪ್ರಮುಖ ನಾಯಕರು. ಇಬ್ಬರು ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದವರು. ಅವರ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಆಡಿಯೋ ಸುಳ್ಳು ಎನ್ನ್ನುವುದು ಸಾಬೀತಾಗುತ್ತದೆ. ಇಬ್ಬರೂ ಕೂಡ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶಾಸಕಾಂಗ ಸಭೆಯ ಕುರಿತಾಗಿ ಆಗುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ ಸಭೆಯ ಬಗ್ಗೆ ಇನ್ನೂ ಅಧಿಕೃತವಾಗಿ ಆಹ್ವಾನ ಬಂದಿಲ್ಲ. ಶಾಸಕಾಂಗ ಸಭೆ ಕರೆಯಬೇಕೆಂದು ಶಾಸಕನಾಗಿ ನಾನು ಒತ್ತಾಯಿಸುತ್ತೇನೆ. ನಾಯಕತ್ವದ  ಬದಲಾವಣೆ ಸಲುವಾಗಿ ನನ್ನ ಬೇಡಿಕೆ ಅಲ್ಲ. ಪಕ್ಷದ ಇಮೇಜ್ ಹೆಚ್ಚಿಸುವ ದೃಷ್ಟಿಯಿಂದ ಸಭೆ ಮಾಡಬೇಕು. ಅಧಿವೇಶನಕ್ಕೂ ಮುನ್ನ ಶಾಸಕರ ಸಭೆ ಕರೆಯುವುದು ಸಂಪ್ರದಾಯ. ಶಾಸಕರ ಅಭಿಪ್ರಾಯ ತೆಗೆದುಕೊಂಡು ಅಧಿವೇಶನ ಆರಂಭಿಸುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಾಲಾಡಿ, ಸುನಿಲ್ ಗೆ ಸಚಿವ ಸ್ಥಾನ ನೀಡಿ : ರಘುಪತಿ ಭಟ್

ಇನ್ನು, ಸಚಿವ ಸಂಪುಟದ ವಿಸ್ತರಣೆ ಹೈಕಮಾಂಡ್‌ ಹಾಗೂ ಮುಖ್ಯ ಮಂತ್ರಿಗೆ ಬಿಟ್ಟಿರುವ ವಿಷ್ಯ. ಆದ್ಯತೆ ಮೇರೆಗೆ ಹಾಲಾಡಿ ಹಾಗೂ ಸುನಿಲ್‌ ಕುಮಾರ್‌ ಅವರಿಗೆ ಸಚಿವ ಸ್ಥಾನ ಸಿಗಬೇಕು. ನಾನು ಸದ್ಯದ ಅವಧಿಗೆ ಸಚಿವ ಸ್ಥಾನದ ಆಕ್ಷಾಂಕಿ ನಾನಲ್ಲ. ನನಗೆ ನನ್ನ ಇತಿಮಿತಿ ಗೊತ್ತಿದೆ ಎಂದು ಹೇಳಿದ್ದಾರೆ.

ಹಾಲಾಡಿ ಶ್ರೀ ನಿವಾಸ್‌ ಶೆಟ್ಟಿ  ಸಚ್ಚಾರಿತ್ರ್ಯ, ಉತ್ತಮ ವ್ಯಕ್ತಿತ್ವದ ಹಿರಿಯ ಶಾಸಕ. ಸುನಿಲ್‌ ಕುಮಾರ್‌ ಹಿಂದುಳಿದ ವರ್ಗದ ನಾಯಕ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :   ಉಳ್ಳಾಲ: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಶಾಲೆಯಲ್ಲಿ ಆಕಸ್ಮಿಕ ಬೆಂಕಿ

ಟಾಪ್ ನ್ಯೂಸ್

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಜನರ ಸಮಸ್ಯೆಗೆ ತತ್‌ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್‌ ಸೂಚನೆ

ಜನರ ಸಮಸ್ಯೆಗೆ ತತ್‌ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್‌ ಸೂಚನೆ

ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು

ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು

ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ

ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ

ಮದುವೆ ಹಾಲ್‌ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!

ಮದುವೆ ಹಾಲ್‌ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.