Udupi; ಮಂಗನ ಕಾಯಿಲೆ: ಎಚ್ಚರ ವಹಿಸುವಂತೆ ಡಿಸಿ ಸೂಚನೆ

Team Udayavani, Feb 6, 2024, 11:06 PM IST

Udupi; ಮಂಗನ ಕಾಯಿಲೆ: ಎಚ್ಚರ ವಹಿಸುವಂತೆ ಡಿಸಿ ಸೂಚನೆ

ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ (ಮಂಗ ನ ಕಾಯಿ ಲೆ) ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ ಕಾಯಿಲೆ ವರದಿಯಾಗಿಲ್ಲ. ಈ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಕಾಡಂಚಿನ ಗ್ರಾಮದಲ್ಲಿ ಮಂಗಗಳು ಸತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ಸೂಚಿಸಿದರು.

ಕಾಡಂಚಿನ ಗ್ರಾ.ಪಂ.ಗಳ ಪಿಡಿಒ, ಅರಣ್ಯ ಇಲಾಖೆ ಅಧಿಕಾರಿಗಳು, ಪಶುಪಾಲನೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಮೇಲ್ವಿಚಾರಣೆ ನಡೆಸಬೇಕು. ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರು ಆಗಮಿಸಿದಾಗ ಅವರಿಗೂ ಸಹ ಈ ರೋಗದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಎಚ್ಚರಿಕೆ ವಹಿಸಲು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.