Udupi:ತಾಯಿ, ಮಗಳು ನಾಪತ್ತೆ; ದೂರು ದಾಖಲು
Team Udayavani, Aug 8, 2023, 9:46 PM IST
ಉಡುಪಿ: ನಯಂಪಳ್ಳಿ ನಿವಾಸಿ ಅಕ್ಷತಾ (32) ಮತ್ತು ಅವರ ಮಗಳು ಖುಷಿ (9) ಎ. 30ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ.
ಅಕ್ಷತಾ ಅವರು ಕನ್ನಡ, ಹಿಂದಿ, ತುಳು ಭಾಷೆ ಮಾತನಾಡುತ್ತಾರೆ.
ಖುಷಿ ಕನ್ನಡ, ಇಂಗ್ಲಿಷ್, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಠಾಣೆ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ