ಉಡುಪಿ ಜಿಲ್ಲೆ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ


Team Udayavani, Jun 13, 2021, 4:55 PM IST

ಉಡುಪಿ ಜಿಲ್ಲೆ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ

ಉಡುಪಿ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಜೂ.16ರಂದು ಒಂದು ದಿನದ ಮಟ್ಟಿಗೆ ಪುಸ್ತಕದ ಅಂಗಡಿಗಳು ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.

ಈ ಜಿಲ್ಲಾಧಿಕಾರಿಯವರು ಪ್ರಕಟಣೆ ಹೊರಡಿಸಿದ್ದು, ಆನ್ ಲೈನ್ ತರಗತಿಗಳು ನಡೆಯುವ ಕಾರಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಜೂ.16ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬುಕ್ ಸ್ಟಾಲ್/ ಸ್ಟೇಷನರಿ ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಬಹುದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಜಿಲ್ಲೆಯಲ್ಲಿ ಸರ್ಕಾರದ ಸೂಚನೆಯಂತೆ ಜೂ.14 ( ಸೋಮವಾರ) ರಿಂದ ಆಹಾರ, ಹಾಲು ಮುಂತಾದ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟ ಸಮಯವನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ವಿಸ್ತರಿಸಲಾಗಿದೆ.

ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ: ಜಿಲ್ಲೆಯಲ್ಲಿ ಕೆಲವೊಂದು ವಿನಾಯತಿ ಇದ್ದರೂ, ಲಾಕ್ ಡೌನ್ ಮುಂದುವರಿಯಲಿದೆ. ಈ ನಡುವೆ ಕೆಲವು ಸಂಘ ಸಂಸ್ಥೆಗಳು ಸನ್ಮಾನ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ಇವು ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ ಸಂಘ ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ತಪ್ಪಿದಲ್ಲಿ ಕಾನೂನು  ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.