Udupi ಸ್ಕೂಟರ್- ಬೈಕ್ ಢಿಕ್ಕಿ: ಗಾಯ
Team Udayavani, Dec 27, 2023, 12:11 AM IST
ಉಡುಪಿ: ಸ್ಕೂಟರ್ಗೆ ಬೈಕ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯ ಗೊಂಡಿದ್ದಾರೆ. ಸಂತೆಕಟ್ಟೆ ಕಡೆಯಿಂದ ಅಂಬಾಗಿಲು ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ಸಚಿನ್ ತನ್ನ ಬೈಕ್ ಅನ್ನು ವೇಗದಿಂದ ಚಲಾಯಿಸಿಕೊಂಡು ಬಂದು ಟ್ರಾಫಿಕ್ನಲ್ಲಿ ನಿಂತಿದ್ದ ಸ್ಕೂಟರ್ ಸವಾರ ಸುಧಾಕರ ಅವರ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ.ಸವಾರರಿಬ್ಬರೂ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್