ಉಡುಪಿ: ಇಂದು ವೈಭವದ ಮೆರವಣಿಗೆ, 1008 ಬೆಳ್ಳಿ ಕಲಶಗಳ ಪತಾಕೆಯ 3 ರಥಗಳು!

Team Udayavani, Jun 1, 2019, 9:51 AM IST

udupi3

ಉಡುಪಿ: ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಸಮರ್ಪಣೆಯ ಪೂರ್ವಭಾವಿ ಯಾಗಿ ಜೂ. 1ರಂದು ಜೋಡುಕಟ್ಟೆಯಿಂದ ಮೆರವಣಿಗೆ ಮೂಲಕ ಮಠಕ್ಕೆ ತರಲಿರುವ 6 ಅಡಿ ಎತ್ತರದ ಗರ್ಭಗುಡಿಯ ಸುವರ್ಣ ಗೋಪುರ ಮೆರವಣಿಗೆಗೆ ರಂಗು ತರಲು ಶ್ರೀಕೃಷ್ಣ ಮಠದ ಮೂರು ರಥಗಳ ಪತಾಕೆಯನ್ನು 1008 ಬೆಳ್ಳಿಯ ಕಲಶಗಳನ್ನು ಬಳಸಿ ಮಾಡಲಾದ ಅತ್ಯಾಕರ್ಷಕ ಸ್ತಬ್ಧಚಿತ್ರ ನಿರ್ಮಾಣಗೊಂಡಿದೆ.

ಈ ಸ್ತಬ್ಧಚಿತ್ರಕ್ಕೆ ಕಬ್ಬಿಣದ ಸರಳುಗಳು, ಫೋಮ್‌, ಬಟ್ಟೆ, ಕೊಡೆ, ಪತಾಕೆ, ಬೆಳ್ಳಿ ತಂಬಿಗೆಗಳನ್ನು ಬಳಸಲಾಗಿದೆ. ರಥದಲ್ಲಿ ದಶಾವತಾರ ಚಿತ್ರಗಳು, ರಥದ ಕೆಳಗಿನ ಮರದ ದಿಡ್ಡೆಯನ್ನು ಹೋಲುವ ಕಲಾಕೃತಿಯನ್ನು ವಿನ್ಯಾಸಗೊಳಿಸಲಾಗಿದೆ.

ಕಿದಿಯೂರು ಆರ್ಟ್ಸ್ನ ಕಲಾವಿದ ರಮೇಶ್‌ ಕಿದಿಯೂರು ಅವರು ಎಂಜಿನಿಯರ್‌ ರಾಘವೇಂದ್ರ ರಾವ್‌ ಮಾರ್ಗ ದರ್ಶನದಲ್ಲಿ ಈ ವಿಶೇಷ ಕಲಾಕೃತಿ ರಚಿಸಿದ್ದಾರೆ. ಸುಮಾರು ಒಂದು ವಾರದಿಂದ ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇಗುಲದ ಹೊರಾಂಗಣದಲ್ಲಿ ರವಿರಾಜ್‌ ಕೋಟ್ಯಾನ್‌, ಸತೀಶ್‌ ಆರ್‌. ಅಮೀನ್‌ ಅವರ ಸಹಕಾರದಿಂದ ಈ ಸ್ತಬ್ಧಚಿತ್ರ ರಚನೆಗೊಂಡಿದೆ.

ಗರ್ಭಗುಡಿಯ ಮಾದರಿ
ರಥಗಳಿರುವ ಟ್ರೇಲರ್‌ನಲ್ಲಿಯೇ ಶ್ರೀಕೃಷ್ಣ ಮಠದ ಗರ್ಭಗುಡಿಯನ್ನು ಹೋಲುವ ತದ್ರೂಪಿ ಕಲಾಕೃತಿಯೂ ಮೆರವಣಿಗೆಯಲ್ಲಿ ಸಾಗಿ ಬರಲಿದೆ. ಇದನ್ನು ರಚಿಸಲು ಗೋಲ್ಡ್‌ ಸ್ಟಿಕ್ಕರ್‌, ಪ್ಲೆ„ವುಡ್‌, ಮರದ ಕೆತ್ತನೆಗಳನ್ನು ಬಳಸಲಾಗಿದೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.