Udupi ಯುವತಿ ನಾಪತ್ತೆ; ದೂರು ದಾಖಲು
Team Udayavani, Oct 4, 2023, 11:27 PM IST
ಉಡುಪಿ: 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರ ಶೆಟ್ಟಿ ಕಾಂಪೌಂಡ್ ಮನೆಯ ನಿವಾಸಿ ಜಯಶ್ರೀ ರಾಠೊಡ್ ಅಲಿಯಾಸ್ ಪೂಜಾ ಅ. 1ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ.
ಅವರ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು.
ಮಹಿಳೆ ನಾಪತ್ತೆ
ಮಂಗಳೂರು: ವಾಮಂಜೂರಿನ ಅಮೃತನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ನಿಹಾ ಪರ್ವಿನ್ (34) ನಾಪತ್ತೆಯಾಗಿರುವ ಬಗ್ಗೆ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅ. 1ರಂದು ಪತಿ ಕೇರಳದ ಕಣ್ಣೂರಿಗೆ ಕೆಲಸಕ್ಕೆಂದು ಹೋಗಿದ್ದಾಗ ಕರೆ ಮಾಡಿದ ನಿಹಾ ಪರ್ವಿನ್ ತಾನು ವಿಮಾನ ನಿಲ್ದಾಣದಲ್ಲಿದ್ದು ಪರಿಚಯದ ಹುಡುಗನೊಂದಿಗೆ ಮುಂಬಯಿಗೆ ಹೋಗುತ್ತಿರುವುದಾಗಿ ಹೇಳಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ