Udupi ಪರವಾನಿಗೆ ರಹಿತ ಮೆಹಂದಿ: ವಶಕ್ಕೆ
Team Udayavani, Dec 23, 2023, 12:46 AM IST
ಉಡುಪಿ: ಪರವಾನಿಗೆ ಇಲ್ಲದೆ ಮೆಹಂದಿ ಕಾರ್ಯಕ್ರಮ ನಡೆಸಿದ ಮನೆಗೆ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಅಂಬಲಪಾಡಿಯ ಪ್ರಜ್ವಲ್ ನಗರದ ರೈಸ್ ಮಿಲ್ ಪರಿಸರದಲ್ಲಿ ಅತೀ ಕರ್ಕಶವಾದ ಶಬ್ದ ಕೇಳಿಸಿದ ಮೇರೆಗೆ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಯಾವುದೇ ಪೂರ್ವಾನುಮತಿ ಪಡೆಯದೇ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಕಂಡು ಬಂತು.
ಧ್ವನಿವರ್ಧಕವನ್ನು ಅತೀ ಕರ್ಕಶವಾಗಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ತಡರಾತ್ರಿಯವರೆಗೂ ಬಳಸಿದ್ದರಿಂದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !