ಇಂದು ಉಪ್ಪೂರು ಡೈರಿ ಉದ್ಘಾಟನೆ

Team Udayavani, Jan 30, 2019, 12:50 AM IST

uppur-dairy.jpg

ಉಡುಪಿ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಉಪ್ಪೂರು ಘಟಕವನ್ನು  ಜ. 29ರ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡ ಉಪ್ಪೂರಿನ ಡೈರಿಯನ್ನು ಸುಮಾರು  87.25 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ಮಾರುಕಟ್ಟೆಯ ಬೇಡಿಕೆ ಪೂರೈಸಲು 1.5 ಲಕ್ಷ ಲೀ. ಸಾಮರ್ಥ್ಯದ ಡೈರಿಯ ಆವಶ್ಯಕತೆ ಇದೆ. ಮುಂದಿನ 5 ವರ್ಷಗಳ ಬೆಳವಣಿಗೆಯನ್ನು ಗಮನಿಸಿ ದಿನಕ್ಕೆ 2.5 ಲಕ್ಷ ಲೀ. ಸಾಮರ್ಥ್ಯ ಹೊಂದಿರುವ ಡೈರಿ ನಿರ್ಮಾಣ ಮಾಡಲಾಗಿದೆ.

ಪ್ರಸ್ತುತ ನಗರಕ್ಕೆ ಮಂಗಳೂರು ಡೈರಿಯಿಂದ ತಯಾರಿಯಾಗಿ ಸರಬರಾಜು ಆಗುತ್ತಿರುವ ಮೊಸರು, ತುಪ್ಪ, ಮಜ್ಜಿಗೆ, ಲಸ್ಸಿ  ಸೇರಿದಂತೆ ಇತರ ಉತ್ಪನ್ನಗಳು ಮುಂದಿನ ದಿನದಲ್ಲಿ ಉಪ್ಪೂರಿನ ಘಟಕದಲ್ಲಿ ಸಿದ್ಧವಾಗಿ ನೇರವಾಗಿ ಮಾರುಕಟ್ಟೆಯಲ್ಲಿ ದೊರೆಯಲಿದೆ.  

ದಿನಕ್ಕೆ 4.50 ಲಕ್ಷ  ಕೆಜಿ ಹಾಲು ಶೇಖರಣೆ
ಆರಂಭದಲ್ಲಿ ದಿನವೊಂದಕ್ಕೆ 4,500 ಲೀ. ಹಾಲನ್ನು ಮಾತ್ರ ಸಂಗ್ರಹಿಸುತ್ತಿದ್ದ ಒಕ್ಕೂಟ ಪ್ರಸ್ತುತ ಸಾಲಿನಲ್ಲಿ ದಿನಕ್ಕೆ ಸರಾಸರಿ 4.50 ಲಕ್ಷ ಕೆ.ಜಿ ಹಾಲು ಶೇಖರಿಸುತ್ತಿದೆ. ಹಾಲು ಮಾರಾಟವು 3.5 ಲಕ್ಷ ಲೀ. ದಾಟಿದೆ. ಜೂನ್‌ 2018ರಲ್ಲಿ ಒಕ್ಕೂಟವು 4.80 ಲಕ್ಷ ಕೆ.ಜಿ ಹಾಲು ಶೇಖರಿಸಿ ಸಾಧನೆ ಮಾಡಿದೆ.

ದ.ಕ. ಹಾಲು ಉತ್ಪಾದಕರ ಒಕ್ಕೂಟದಲ್ಲಿ 389 ಕೃತಕ ಗರ್ಭಧಾರಣಾ ಕೇಂದ್ರಗಳಿವೆ. ತಿಂಗಳೊಂದಕ್ಕೆ 22,992 ಹಸುಗಳಿಗೆ ಕೃತಕ ಗರ್ಭಧಾರಣೆ ಮಾಡಲಾಗುತ್ತದೆ. ಪಶುಗಳಿಗೆ ತುರ್ತು ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಲು ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ. 

ಸದಸ್ಯರ ಬೇಡಿಕೆ ಅನುಸಾರ ಪ್ರತಿ ತಿಂಗಳಿಗೆ ಸರಾಸರಿ 6,130 ಮೆ. ಟನ್‌ ಪಶು ಆಹಾರವನ್ನು ವಿತರಿಸಲಾಗುತ್ತದೆ. ಅದಕ್ಕಾಗಿ ಮೇವು ಅಭಿವೃದ್ಧಿ ಹುಲ್ಲುಗಾವಲು ರಚನೆಯಾಗಿದೆ.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಸಚಿವರಾದ ಎಚ್‌.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪುರ, ವೆಂಕಟರಾವ್‌ ನಾಡ ಗೌಡ, ಡಾ| ಜಯಮಾಲಾ, ಯು.ಟಿ. ಖಾದರ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ ಕುಮಾರ್‌ ಕಟೀಲು ಅವರು ಉಪ್ಪೂರು ಡೈರಿಯ ವಿವಿಧ ಘಟಕಗಳನ್ನು ಉದ್ಘಾಟಿಸಲಿದ್ದಾರೆ, ಶಾಸಕ ರಘುಪತಿ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ  ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.