8 ವರ್ಷದ ಯಶಸ್ವಿ ಆಡಳಿತ : ಉಡುಪಿಯಲ್ಲಿ ಬಿಜೆಪಿ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ
Team Udayavani, Jun 19, 2022, 4:01 PM IST
ಉಡುಪಿ : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಯಶಸ್ವಿ ಆಡಳಿತ ಪೂರೈಸಿದ ಸುಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ನಡೆಸಲಾಯಿತು.
ಬ್ರಹ್ಮಾವರ ಬಿಜೆಪಿ ಕಚೇರಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು. ಶಾಸಕರಾದ ಕೆ. ರಘುಪತಿ ಭಟ್ ಅವರು ಬ್ರಹ್ಮಾವರದಿಂದ ಸಂತೆಕಟ್ಟೆ ವರೆಗೆ ಬುಲೆಟ್ ಚಲಾಯಿಸಿ ರ್ಯಾಲಿ ಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಗಣೇಶ್ ಸೂರಾಲು, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಗಳಾದ ಶ್ವೇತಾ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅರ್ಜುನ್ ಪ್ರಭು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ : ಪ್ರವಾದಿ ಅವಮಾನಕ್ಕೆ ಪ್ರತೀಕಾರ:ಕಾಬೂಲ್ ಗುರುದ್ವಾರ ದಾಳಿಯ ಹೊಣೆ ಹೊತ್ತ ಐಸಿಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ