ಗೋಣಿಕೊಪ್ಪ: ಮತದಾರರ ಜಾಗೃತಿ ಅಭಿಯಾನ

Team Udayavani, Mar 23, 2019, 12:30 AM IST

z-abhiyana-1.jpg

ಮಡಿಕೇರಿ: ಗೋಣಿ ಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಯಿಯಂದ  ಮತದಾರರ ಜಾಗೃತಿ ಅಭಿಯಾನ ಗೋಣಿಕೊಪ್ಪದಲ್ಲಿ ನಡೆಯಿತು ಮತದಾರರ ಜಾಗೃತಿಯ ಘೋಷಣೆಯ ಫ‌ಲಕಗಳೊಂದಿಗೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಶಿಕ್ಷಕ ರೊಂದಿಗೆ ಮೆರವಣಿಗೆಯು ಪಟ್ಟಣದ ಮುಖ್ಯ ರಸ್ತೆ ಯಲ್ಲಿ ಸಾಗಿ ನಂತರ ಗೋಣಿಕೊಪ್ಪಲುವಿನ ಬಸ್ಸು ನಿಲ್ದಾಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸುತ್ತಲು ನಿಂತು ಅಲ್ಲಿಯೇ ಮತದಾನದ ಜಾಗೃತಿಯ ಕಾರ್ಯಕ್ರಮದ ವಿಚಾರವನ್ನು ಶಾಲೆಯ ದೈಹಿಕ ಶಿಕ್ಷಕರಾದ ರಮಾನಂದ ಅವರು ಸಾರ್ವಜನಿಕರಿಗೆ ತಿಳಿಯಪಡಿಸಿದರು. ಶಾಲೆಯ ವಿದ್ಯಾರ್ಥಿನಿ ಕುಮಾರಿ ಮೊನಿಕ ಮತದಾರರ ಜಾಗೃತಿ ಅಭಿಯಾನದ ಮಹತ್ವವನ್ನು ತಿಳಿಸಿದರು. 

ಅದೇ ಸಂದರ್ಭ ದಲ್ಲಿ ಶಾಲೆಯ ಚಿತ್ರಕಲಾ ಶಿಕ್ಷಕರಾದ ಬಿ.ಆರ್‌. ಸತೀಶ್‌ ಜನಸಮೂಹ ಹಾಗೂ ವಿದ್ಯಾರ್ಥಿಗಳ ಮುಂದೆ ಸ್ಥಳದಲ್ಲಿಯೇ ಮತದಾನದ ಜಾಗೃತಿ ಬಿಂಬಿಸುವುದನ್ನು ಕ್ಯಾನ್ವಸ್‌ನ ಮೇಲೆ ಚಿತ್ರಿಸಿದರು.”ನಮ್ಮ ಮತ ನಮ್ಮ ಹಕ್ಕು” ಎಂಬ ಘೋಷಣೆಯನ್ನು ಬರೆದರು ಅಲ್ಲಿ ನೆರೆದಿದ್ದ ಜನರ ಮುಂದೆ ಶಾಲೆಯ ಮುಖ್ಯೋಪಾದ್ಯಾಯರಾದ ಕೆ.ಆರ್‌.ಶಶಿಕಲಾ ಅವರು ಸತೀಶ್‌ ಅವರು ಚಿತ್ರಿಸಿದ ಬೆರಳಿನ ಚಿತ್ರಣಕ್ಕೆ ಬಣ್ಣ ಹಚ್ಚಿ ಓಟು ಮಾಡುವುದರ ಮೂಲಕ ಮತದಾನದ ಜಾಗೃತಿ ಕಾರ್ಯ ಜನರಿಗೆ ಮನ ತಲುಪುವಂತೆ ಮಾಡಿದರು. ಅನಂತರ ಸರ್ವರು ಮತದಾನವನ್ನು ಮಾಡುವಂತೆ ತಿಳಿಯಪಡಿಸಿದರು.ಗೋಣಿಕೊಪ್ಪ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಜ್ಯೋತಿಶ್ವರಿ ಮಾತನಾಡಿ ಮತದಾನವು ನಮ್ಮ ಹಕ್ಕು ಪ್ರತಿಯೊಬ್ಬರೂ ಎ.  18 ರಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಬೇಕು ಎಂದು ಕೋರಿದರು. 

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.