ಆತ್ಮಾವಲೋಕನದೊಂದಿಗೆ ನೈತಿಕ ಮತದಾನವಿರಲಿ: ಕಾಪಶಿ

Team Udayavani, Apr 26, 2018, 7:40 AM IST

2504ra2e.jpg

ಪಡುಬಿದ್ರಿ:  ರಾಜ್ಯ ವಿಧಾನಸಭೆಗೆ ಮೇ 12ರಂದು ಮಾಡಲಿರುವ ಮತ ದಾನಕ್ಕೂ ಮುನ್ನ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದೆ ನೀತಿವಂತರಾಗಿ ಯಾವುದೇ ಆಮಿಷಕ್ಕೊಳಗಾಗದೇ ಮತದಾನ  ಮಾಡಬೇಕು. ಉತ್ತಮ ಆಡಳಿತಕ್ಕಾಗಿ ಉತ್ತಮ ಜನಪ್ರತಿನಿಧಿಗಳನ್ನು ಆರಿಸಿರಿ ಎಂದು ಉಡುಪಿ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಅವರು ಎ. 25ರಂದು ಪಡುಬಿದ್ರಿಯ ಮಾರುಕಟ್ಟೆ ಪ್ರದೇಶದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿಯ ಕಾರ್ಯಕ್ರಮ, ಸ್ವೀಪ್‌ ಜಾಗೃತಿ ಕಾರ್ಯಕ್ರಮಗಳನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. 

ನೆರೆದಿದ್ದ ಮತದಾರರಿಗೆ ನೈತಿಕ ಮತದಾನದ ಕುರಿತಾದ ಪ್ರತಿಜ್ಞೆಯನ್ನು ಶಿವಾನಂದ ಕಾಪಶಿ ಅವರು ಬೋಧಿಸಿದರು. ಕಳೆದ ಬಾರಿಯ ಮತದಾನದ ವೇಳೆ ಅತೀ ಕಡಿಮೆ ಮತದಾನವಾಗಿದ್ದ ಕೇಂದ್ರಗಳನ್ನು ಆಧರಿಸಿ ಅಂತಹಾ ಕಡೆಗಳಲ್ಲಿ ಮತದಾನ ಜಾಗೃತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದಾಗಿಯೂ ಅವರು ಹೇಳಿದರು. 

ಮತದಾನ ಯಂತ್ರ ಮತ್ತು ವಿವಿ ಪ್ಯಾಟ್‌ ಯಂತ್ರಗಳ ಕುರಿತಾದ ಮಾಹಿತಿಯನ್ನು ಕಾಡೂರು ಪಿಡಿಒ ಮಹೇಶ್‌ ಮತ ದಾರರಿಗೆ ನೀಡಿದರು. ಮತದಾನಗೈದ 7 ಸೆಕೆಂಡುಗಳ ಅವಧಿಯಲ್ಲಿ ತಾವು ಯಾರಿಗೆ ಮತದಾನವನ್ನು ಮಾಡಿರುವಿರಿ ಎಂಬುದನ್ನು ಖಚಿತಪಡಿಸಿಕೊಂಡು ಮತಗಟ್ಟೆಯಿಂದ ಹೊರತೆರಳಿರಿ ಎಂಬ ಕಿವಿಮಾತನ್ನು ಮತದಾರರಿಗೆ ಅವರು ಹೇಳಿದರು. 

ಜಿಲ್ಲಾ ವಾರ್ತಾಧಿಕಾರಿ ರೋಹಿಣಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗ್ರೇಸಿ ಗೊನ್ಸಾಲ್ವಿಸ್‌, ಶಿಕ್ಷಣ ಇಲಾಖೆಯ ನಾಗೇಶ್‌ ಶ್ಯಾನುಭೋಗ್‌, ಪಡುಬಿದ್ರಿ ಪಿಡಿಒ ಪಂಚಾಕ್ಷರೀ ಸ್ವಾಮಿ, ಸಿಡಿಪಿಒ ವೀಣಾ ವೇದಿಕೆಯಲ್ಲಿದ್ದರು. ವಿಷಯ ಪರಿವೀಕ್ಷಣಾಧಿಕಾರಿ ನಾಗರಾಜ್‌, ಪಿಡಿಒಗಳಾದ ಪ್ರಮೀಳಾ, ಸತೀಶ್‌ ಸಹಕರಿಸಿದರು. ಕಾರ್ಯಕ್ರಮದಂತೆ ನೆರೆದಿದ್ದ ಮತ್ತು ವೀಕ್ಷಕ ಮತದಾರರಿಗೆ ಅನುಕೂಲವಾಗುವಂತೆ ಯಕ್ಷಗಾನದ ಮೂಲಕ ಮತದಾನದ ಜಾಗೃತಿಯನ್ನು ಕೋಟದ ಯಕ್ಷ ತಂಡದ ಬಂಧುಗಳು ಮನೋಜ್ಞವಾಗಿ ಅಭಿನಯಿಸಿದರು.

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.