ದಿಲ್ಲಿಯಿಂದ ವಾಘಾಕ್ಕೆ ಪಾದಯಾತ್ರೆ

Team Udayavani, Dec 29, 2017, 1:08 PM IST

ಉಡುಪಿ: ಉಡುಪಿ ಕಡೆಕಾರಿನ ಜಯಪ್ರಕಾಶ್‌ ಶೆಟ್ಟಿ ಅವರು ದಿಲ್ಲಿಯಿಂದ ವಾಘಾ ಗಡಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.

ದಿಲ್ಲಿಯಿಂದ ವಾಘಾ ಗಡಿಯವರೆಗೆ 500 ಕಿ.ಮೀ. ವರೆಗೆ ನಡೆಯುವ ಜಯಪ್ರಕಾಶ್‌ ಶೆಟ್ಟಿ ಅವರ ಪಾದಯಾತ್ರೆಗೆ
ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಡಿ. 15ರಂದು ದಿಲ್ಲಿಯ ತಮ್ಮ ನಿವಾಸದಲ್ಲಿ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ್ದರು. ಪಾದಯಾತ್ರೆಯಲ್ಲಿ ಪಾಣಿಪತ್‌, ಅಂಬಳ, ಲೂಧಿಯಾನ, ಜಾಲಂಧರ್‌, ಅಮೃತಸರ ಮೂಲಕ ವಾಘಾ ಗಡಿಯನ್ನು ಶೆಟ್ಟಿ ಅವರು ಡಿ. 27ರಂದು ತಲುಪಿದ್ದಾರೆ. ಬಿಎಸ್‌ಎಫ್ ಜವಾನರು, ಅಧಿಕಾರಿಗಳು ಶೆಟ್ಟಿಯವರನ್ನು ಸ್ವಾಗತಿಸಿ, ಪಾದಯಾತ್ರೆಗೆ ಮೆಚ್ಚುಗೆ ಸೂಚಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ