ಮುಂಜಾಗ್ರತೆ ಕ್ರಮ, ಮಳೆಗಾಲ ಎದುರಿಸಲು ಹೆಬ್ರಿ ಸನ್ನದ್ಧ

ಪ್ರಕೃತಿ ವಿಕೋಪಕ್ಕೆ 24 ಗಂಟೆಗಳಲ್ಲಿ ಪರಿಹಾರ

Team Udayavani, Jun 18, 2019, 5:00 AM IST

1706HBRE1B

ಮಾತಿಬೆುr ಬಳಿ ರಸ್ತೆಯಲ್ಲಿ ಬಿದ್ದ ಮರವನ್ನು ತೆರವುಗೊಳಿಸುತ್ತಿರುವುದು.

ಹೆಬ್ರಿ: ನೂತನವಾಗಿ ಘೋಷಣೆ ಗೊಂಡ ಹೆಬ್ರಿ ತಾಲೂಕು ಈ ಬಾರಿಯ ಮುಂಗಾರು ಎದುರಿಸಲು ಸನ್ನದ್ಧಗೊಂಡಿದ್ದು ಯಾವುದೇ ಪ್ರಕೃತಿ ವಿಕೋಪ ಸಂಭವಿಸಿದರೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ.

ಈ ಹಿನ್ನಲೆಯಲ್ಲಿ ಹೆಬ್ರಿ ತಾಲೂಕಿನ ತಹಶೀಲ್ದಾರ್‌ ತಂಡದಿಂದ ಮುಂಗಾರು ಪೂರ್ವ ಸಭೆಯಲ್ಲಿ ಟಾಸ್ಕ್ ಫೋರ್ಸ್‌ ಸಿದ್ಧವಾಗಿದೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪಶುಸಂಗೋಪನಾ ಇಲಾಖೆ, ಅಗ್ನಿಶಾಮಕದಳ, ಪೊಲೀಸ್‌ ಇಲಾಖೆ, ಕೃಷಿ ಇಲಾಖೆ, ಸಣ್ಣ ನೀರಾವರಿ ಇಲಾಖೆಗಳು ಮಳೆಗಾಲದಲ್ಲಾಗುವ ಪ್ರಕೃತಿ ವಿಕೋಪಕ್ಕೆ ಮುಂಜಾಗ್ರತೆ ಕ್ರಮ ವಹಿಸಿ ಸಂಪೂರ್ಣ ಸನ್ನದ್ಧವಾಗಿದೆ. ಕರಾವಳಿಗೆ ಮುಂಗಾರು ಈಗಾಗಲೇ ಆಗಮಿಸಿದೆ. ಯಾವುದೇ ಸಮಯದಲ್ಲಿ ತುರ್ತು ಸಂಪರ್ಕಕ್ಕಾಗಿ ಗ್ರಾಮ ಮಟ್ಟದ ಸಮಿತಿಯನ್ನು ರಚಸಿ ಅಲ್ಲಿಯ ಪಿಡಿಒ ಹಾಗೂ ಗ್ರಾಮ ಲೆಕ್ಕಿಗರನ್ನು ನಿಯೋಜಿಸಲಾಗಿದ್ದು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ.

ತುರ್ತು ವ್ಯವಸ್ಥೆ
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತಂಡ ಸನ್ನದ್ದ ಜತೆಗೆ ಹೆಬ್ರಿ ತಾಲೂಕು ವ್ಯಾಪ್ತಿಯ ಜೇಸಿಬಿ ಮಾಲಕರು, ಟಿಪ್ಪರ್‌, ಕ್ರೇನ್‌ ಹಾಗೂ ತಜ್ಞರ ಮಾಹಿತಿಗಳನ್ನು ಸಂಗ್ರಹಿಸಿದ್ದು ತುರ್ತು ವ್ಯವಸ್ಥೆಗೆ ರೂಪುರೇಷೆ ತಯಾರಿಸಲಾಗಿದೆ.

ಗ್ರಾಮ ಸಮಿತಿ
ಪಂ.ಅ. ಅಧಿಕಾರಿ ನೋಡಲ್‌ ಅಧಿಕಾರಿ ಅವರ ಕಮಿಟಿಯು ಗ್ರಾಮ ಮಟ್ಟದ ಅನಾಹುತವನ್ನು ಎದುರಿಸಲು ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಕಂದಾಯ ನಿರೀಕ್ಷಕರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅವರು 24×7 ಕರ್ತವ್ಯ ನಿರ್ವಹಿಸಲು ಸಿದ್ಧರಾಗಿದ್ದಾರೆ.

ಕಂಟ್ರೋಲ್‌ ರೂಂ ಸಂಪರ್ಕಿಸಿ
ಮಳೆಗಾಲ ಎದುರಿಸಲು ವಿಪತ್ತು ನಿರ್ವಹಣೆ ತಂಡ ಸಂಪೂರ್ಣ ಸನ್ನದ್ಧವಾಗಿದೆ.
ಯಾವುದೇ ಗ್ರಾಮಗಳಲ್ಲಿ ಏನೇ ಸಮಸ್ಯೆ ಅಥವಾ ಅನಾಹುತವಾದದಲ್ಲಿ ಕೂಡಲೇ ಕಂಟ್ರೋಲ್‌ ರೂಮ್‌ನ್ನು ಸಂಪರ್ಕಿಸಬಹುದು. ಗ್ರಾಮದ ಯಾವುದೇ ವಿಭಾಗದಲ್ಲಿ ಪ್ರಕೃತಿ ವಿಕೋಪ ದಿಂದ ಅನಾಹುತ ಸಂಭವಿಸಿ ದಲ್ಲಿ 24 ಗಂಟೆಗಳಲ್ಲಿ ಪರಿಹಾರ ನೀಡಲಾಗುತ್ತದೆ.
– ಕೆ. ಮಹೇಶ್ಚಂದ್ರ,
ತಹಶೀಲ್ದಾರರು , ಹೆಬ್ರಿ ತಾಲೂಕು

ಮಳೆಗಾಲದಲ್ಲಿ ಹೆಬ್ರಿ ತಾಲೂಕಿನ 16 ಗ್ರಾಮಗಳಲ್ಲಿ ಯಾವುದೇ ವಿಭಾಗಗಳಲ್ಲಿ ಪ್ರಕೃತಿ ವಿಕೋಪ ಸಂಭವಿಸಿದರೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು.

-  ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

ಕಟಪಾಡಿ : ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥ ನಾಪತ್ತೆ

ಕಟಪಾಡಿ : ದೇವಸ್ಥಾನಕ್ಕೆಂದು ಹೋದ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಪತ್ತೆ

ಎಸೆಸೆಲ್ಸಿ ಅನಂತರ ಮುಂದೇನು? ವಿದ್ಯಾರ್ಥಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ಕಾರ್ಯಕ್ರಮ

ಕಾಲೇಜು ಆಕಾಂಕ್ಷಿಗಳ ಪ್ರಶ್ನೆಗಳಿಗೆ ಪರಿಣತರ ಉತ್ತರ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.