ಬಜೆ ಡ್ಯಾಂಗೆ ಶಾಸಕ ರಘುಪತಿ ಭಟ್ ಭೇಟಿ, ನೀರಿನ ಮಟ್ಪ ಪರಿಶೀಲನೆ
Team Udayavani, May 7, 2019, 9:33 PM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸಲು ಪಣತೊಟ್ಟಿರುವ ಶಾಸಕರಾದ ಕೆ ರಘುಪತಿ ಭಟ್ ಅವರು ಇಂದು ಮತ್ತೊಮ್ಮೆ ಬಜೆ ಡ್ಯಾಂ’ಗೆ ಭೇಟಿ ನೀಡಿ ನೀರಿನ ಪಂಪಿಂಗ್ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದೇ ರೀತಿ ಅಧಿಕಾರಿಗಳೊಂದಿಗೆ ಚರ್ಚಿಸಿ ಯಾವ ರೀತಿ ಕೆಲಸ ಮಾಡಿ ನೀರಿನ ಕೊರತೆ ನೀಗಿಸಬಹುದು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರಭಾಕರ್ ಪೂಜಾರಿ, ಗಿರೀಶ್ ಅಂಚನ್, ಮಂಜುನಾಥ್ ಮಣಿಪಾಲ, ಗಿರಿಧರ ಆಚಾರ್ಯ, ಪ್ರಮುಖರಾದ ಚಂದ್ರಶೇಖರ್ ಕರಂಬಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ಸಿದ್ಧತೆ, ಟೆಂಡರ್ ರದ್ದತಿ, ಕಾಮಗಾರಿ ವಿಳಂಬ
ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಸಾಧನೆ : ಸಾಧಕರಿಗೆ ಉದಯವಾಣಿ ಅಭಿನಂದನೆ
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್ ಆರ್ಟ್ ಸೇರ್ಪಡೆ
ಎಲ್ಲೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೊರಕೆ ಭೇಟಿ : ಸ್ಥಳೀಯರ ಮಧ್ಯೆ ಮಾತಿನ ಚಕಮಕಿ
ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ