ಅಯ್ಯಪ್ಪ ನಗರದಲ್ಲಿ ಮಳೆಕೊಯ್ಲು: ಕಡುಬೇಸಗೆಯಲ್ಲೂ ಬತ್ತದ ಬಾವಿ ನೀರು

ಜಲ ಸಂಪನ್ಮೂಲ: ಮನೆ ಮನೆಗೆ ಮಳೆಕೊಯ್ಲು ಉದಯವಾಣಿ ಅಭಿಯಾನ

Team Udayavani, Aug 3, 2019, 5:19 AM IST

2907KKRAM5

ಕಾರ್ಕಳ: ಉದಯವಾಣಿಯ ಜಲಸಾಕ್ಷರತೆಯ ಅಭಿಯಾನದಿಂದ ಎಲ್ಲೆಡೆ ಜಾಗೃತಿ ಮೂಡಿ ಮಳೆ ಕೊಯ್ಲು ಅಳವಡಿಸಿಕೊಳ್ಳುತ್ತಿದ್ದಾರೆ.

ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರ ನಿವಾಸಿ ಎನ್‌. ಶಿವಾನಂದ ಪ್ರಭು ಅವರು ಕಳೆದ ವರ್ಷದಿಂದ ಮನೆ ಛಾವಣಿ ನೀರನ್ನು ಬಾವಿಗೆ ಹರಿಸುವ ಮೂಲಕ ಮಳೆಕೊಯ್ಲು ನಡೆಸುತ್ತಿದ್ದಾರೆ. ಹೀಗಾಗಿ ಕಳೆದ ಕಡುಬೇಸಗೆಯಲ್ಲೂ ಕೂಡ ಬಾವಿಯಲ್ಲಿ ನೀರು ಬತ್ತಿಲ್ಲ. ಮನೆ ಪರಿಸರದಲ್ಲಿನ ತರಕಾರಿ, ಹೂವಿನ ಗಿಡಗಳಿಗೂ ಬಾವಿಯೇ ನೀರಿನ ಮೂಲವಾಗಿದ್ದು ನೀರಿಗಾಗಿ ಪರಿತಪಿಸುವಂತಹ ಸಂದರ್ಭ ಒದಗಿಬಂದಿಲ್ಲ

ಸಾಕ್ಷರತೆಯೊಂದಿಗೆ ಜಾಗೃತಿ
ಉದಯವಾಣಿಯ ಅಭಿಯಾನ ಮನೆ ಮನೆಗೆ ಮಳೆಕೊಯ್ಲು ಜಲ ಸಾಕ್ಷರತೆಯೊಂದಿಗೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕೆಯ ಸಾಮಾಜಿಕ ಕಳಕಳಿ ಅನೇಕರಿಗೆ ಪ್ರೇರಣೆ ಒದಗಿಸಿಕೊಟ್ಟಿದೆ.
-ಎನ್‌. ಶಿವಾನಂದ ಪ್ರಭು,ಅಯ್ಯಪ್ಪ ನಗರ

ಮಳೆ ಕೊಯ್ಲು ಇಂದಿನ ಅಗತ್ಯ
ಮಳೆಕೊಯ್ಲು ಇಂದಿನ ದಿನಗಳಲ್ಲಿ ತೀರಾ ಅವಶ್ಯ. ಸುಲಭ ವಿಧಾನದಲ್ಲಿ ಮಳೆಕೊಯ್ಲು ಮಾಡಬಹುದಾಗಿದ್ದು, ಎಲ್ಲರೂ ಮಳೆಕೊಯ್ಲಿಗೆ ಪ್ರಾಧಾನ್ಯತೆ ನೀಡಿದಲ್ಲಿ ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ಅಷ್ಟಾಗಿ ಕಾಡದು. ನಾವು ಕಳೆದ ವರ್ಷ ಮನೆ ಛಾವಣಿ ನಿರ್ಮಾಣದ ವೇಳೆ ಪೈಪು ಅಳವಡಿಸಿ ನೀರು ನೇರವಾಗಿ ಬಾವಿಗೆ ಹರಿಯುವಂತೆ ಮಾಡಿದ್ದೇವೆ.
-ಪೂರ್ಣಿಮಾ ಪ್ರಭು,ಅಯ್ಯಪ್ಪನಗರ, ಶಿಕ್ಷಕಿ

ನೀವೂ ಅಳವಡಿಸಿ,ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್‌ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
7618774529

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.