ರೈಡ್‌ ಟು ಮಿಡ್ಲ್ಯಾಂಡ್ ತಂಡಕ್ಕೆ ಕಾಪುವಿನಲ್ಲಿ ಸ್ವಾಗತ

ಎನ್‌ಫೀಲ್ಡ್‌ ಬೈಕ್ ನಲ್ಲಿ 12 ಸಾವಿರ ಕಿ.ಮೀ.ಪಯಣ

Team Udayavani, Oct 12, 2019, 5:02 AM IST

1111KAPU1M

ಕಾಪು : ರಾಯಲ್‌ ಎನ್‌ಫೀಲ್ಡ್‌ ಹಿಮಾಲಯನ್‌ ಬೆ„ಕ್‌ನಲ್ಲಿ ಇಪ್ಪತ್ತೈದು ದಿನಗಳಲ್ಲಿ 12 ಸಾವಿರ ಕಿ.ಮೀ. ಬೈಕ್‌ ಯಾತ್ರೆಯ ಮೂಲಕ ರೈಡ್‌ ಟು ಮಿಡ್ಲ್ಯಾಂಡ್ ಪಯಣ ಮುಗಿಸಿ ಅ. 10ರಂದು ಕಾಪುವಿಗೆ ಮರಳಿದ ಸಚಿನ್‌ ಶೆಟ್ಟಿ ನೇತೃತ್ವದ ಯುವಕರ ತಂಡವನ್ನು ಕಾಪು ಪೇಟೆಯಲ್ಲಿ ಸ್ವಾಗತಿಸಲಾಯಿತು.

ವಿವಿಧ ರಾಜ್ಯಗಳ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಚಟುವಟಿಕೆಗಳು, ಆಚಾರ – ವಿಚಾರ ಮತ್ತು ಆಹಾರ ಶೆ„ಲಿಯ ಬಗ್ಗೆ ಚಿತ್ರೀಕರಣದೊಂದಿಗೆ ಅಧ್ಯಯನ ನಡೆಸಿ, ಸಮಗ್ರ ಸಾಕ್ಷ್ಯ ಚಿತ್ರ ನಿರ್ಮಿಸುವ ಹಾಗೂ ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಮೂವರು ಯುವಕರ ತಂಡ ಸೆ. 15ರಂದು ರೈಡ್‌ ಟು ಮಿಡ್ಲ್ಯಾಂಡ್ ಯಾತ್ರೆಯನ್ನು ಕೈಗೊಂಡಿತ್ತು.

ಸೆ. 15ರಂದು ಕಾಪುವಿನಿಂದ ಪ್ರಾರಂಭಗೊಂಡಿದ್ದ ಮಿಡ್ಲ್ಯಾಂಡ್ ಪರ್ಯಟನೆಯು ಉಡುಪಿ, ಪುಣೆ, ಮುಂಬೈ ವಡೋದರಾ, ಉದಯಪುರ, ಜೈಪುರ, ಕುರುಕ್ಷೇತ್ರ, ಜಿಬಿ, ತಾಬೊ, ಮಡ್‌ ವಿಲೇಜ್‌, ಖಾಝ, ಚಂದ್ರತಾಲ್‌, ಮನಾಲಿ, ಚಂಡೀಗಡ, ಆಗ್ರಾ, ಇಂದೋರ್‌, ಔರಂಗಾಬಾದ್‌, ಸೋಲಾಪುರ, ಹಂಪಿ, ಬೆಂಗಳೂರು, ಮಡಿಕೇರಿ, ಮಂಗಳೂರು ಮೂಲಕ ಅ. 10ರಂದು ಕಾಪುವಿಗೆ ಬಂದು ಯಾತ್ರೆಯನ್ನು ಸಮಾಪನಗೊಳಿಸಿದ್ದಾರೆ.

25 ದಿನಕ್ಕೆ ಪೂರ್ಣಗೊಂಡ 45 ದಿನಗಳ ಯಾತ್ರೆ 411 ಸಿಸಿ ರಾಯಲ್‌
ಎನ್‌ಫೀಲ್ಡ್‌ ಹಿಮಾಲಯನ್‌ ಬೈಕ್ ಮೂಲಕ 45 ದಿನಗಳ ಕಾಲ ನಡೆಸಲುದ್ದೇಶಿಸಿದ್ದ ರೈಡ್‌ ಟು ಮಿಡ್ಲ್ಯಾಂಡ್ ಎಂಬ ಹೆಸರಿನ ಸಾಹಸ ಯಾತ್ರೆಯು ಕೇವಲ 25 ದಿನಕ್ಕೇ ಪೂರ್ಣಗೊಂಡಿದ್ದು, ಹೆಚ್ಚುವರಿ 2,000 ಕಿಮೀ.ನೊಂದಿಗೆ 12 ಸಾವಿರ ಕಿ.ಮೀ. ಯಾತ್ರೆ ಪೂರ್ಣಗೊಳಿಸಿದ್ದಾರೆ. ಕಾಪು ಪೇಟೆಯಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಪುರಸಭಾ ಸದಸ್ಯ ಅನಿಲ್‌ ಕುಮಾರ್‌, ಕಾಪು ಎಎಸ್ಸೆ$ç ರಾಜೇಂದ್ರ ಮಣಿಯಾಣಿ, ಎಸ್‌ಕೆಪಿಎ ಕಾಪು ವಲಯಾಧ್ಯಕ್ಷ ವೀರೇಂದ್ರ ಪೂಜಾರಿ, ಕಾರ್ಯದರ್ಶಿ ಸಚಿನ್‌ ಉಚ್ಚಿಲ, ಕಾಪು ಪ್ರಸ್‌ ಕ್ಲಬ್‌ ಕೋಶಾಧಿಕಾರಿ ಬಾಲಕೃಷ್ಣ ಪೂಜಾರಿ, ಪ್ರಮುಖರಾದ ಸೂರಿ ಶೆಟ್ಟಿ, ಪ್ರವೀಣ್‌ ಕುಮಾರ್‌ ಗುರ್ಮೆ, ಪ್ರಭಾತ್‌ ಶೆಟ್ಟಿ, ಲವ ಕರ್ಕೇರ, ಮೋಹನ್‌ ಕಾಪು, ಯೋಗಿಶ್‌ ಪೂಜಾರಿ, ದಿವಾಕರ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

1-sdsad

ಕಾರ್ಕಳ : ಖ್ಯಾತ ಜ್ಯೋತಿಷಿ ರಾಜಗೋಪಾಲ್ ಭಟ್ ವಿಧಿವಶ

ಸಿ.ಎ. ಸೈಟ್‌ಗೆ ಸಂಘ-ಸಂಸ್ಥೆಗಳ ನಿರಾಸಕ್ತಿ

ಸಿ.ಎ. ಸೈಟ್‌ಗೆ ಸಂಘ-ಸಂಸ್ಥೆಗಳ ನಿರಾಸಕ್ತಿ

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.