ಕಾರ್ಕಳ: ಕೃಷಿ ಹೊಂಡಕ್ಕೆ ಬಿದ್ದು ಕಾರ್ಮಿಕ ಮಹಿಳೆ ಸಾವು
Team Udayavani, Oct 1, 2022, 7:10 PM IST
ಕಾರ್ಕಳ: ಕಾರ್ಕಳ ತಾಲೂಕು ಸೂಡ ಗ್ರಾಮದ ಗಾಣದ ಬೆಟ್ಟು ಎಂಬಲ್ಲಿ ಮಹಿಳಾ ಕಾರ್ಮಿಕ ಸುಗುಣ (58) ಎಂಬವರು ಕೃಷಿ ಹೊಂಡಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೆ.30ರಂದು ನಡೆದಿದೆ.
ಅವರು ಮನೆಯ ಪಕ್ಕದ ಸುನೀಲ್ ಎಂಬುವವರ ಭತ್ತದ ಗದ್ದೆಯಲ್ಲಿ ಭತ್ತದ ಕಳೆ ತೆಗೆಯುವ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಊಟ ಮಾಡಲೆಂದು ಮನೆಗೆ ಬರುವಾಗ ಮನೆಯ ಪಕ್ಕ ನೀರು ತುಂಬಿರುವ ಕೃಷಿಗಾಗಿ ಮಾಡಿದ ಹೊಂಡದಲ್ಲಿ ಕೈ-ಕಾಲು ತೊಳೆಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮುಳುಗಿ ಮೃತ ಪಟ್ಟಿರುತ್ತಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ
ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್ ಚರ್ಚ್ ಧರ್ಮಗುರುಗಳ ಸಲಹೆ
ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!
ಅಡಿಕೆಗೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸಹಕಾರ ಸಚಿವರಿಗೆ ಮನವಿ: ಸಂಜೀವ ಮಠಂದೂರು
ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ