![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಟಪಾಡಿ: ಪೂಜೆ ಮುಗಿಸಿ ಬರುವಾಗ ಕುಸಿದು ಬಿದ್ದು ಮಹಿಳೆ ನಿಧನ
Team Udayavani, Oct 4, 2022, 1:25 PM IST
![ಕಟಪಾಡಿ: ಪೂಜೆ ಮುಗಿಸಿ ಬರುವಾಗ ಕುಸಿದು ಬಿದ್ದು ಮಹಿಳೆ ನಿಧನ](https://www.udayavani.com/wp-content/uploads/2022/10/TDY-7-7-620x372.jpg)
ಕಟಪಾಡಿ: ಪೂಜೆಗೆ ತೆರಳಿ ವಾಪಾಸ್ ಆಗುವ ವೇಳೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಣಿಪುರ ದೆಂದೂರುಕಟ್ಟೆಯಲ್ಲಿ ನಡೆದಿದೆ.
ಮಣಿಪುರ ದೆಂದೂರುಕಟ್ಟೆ, ಇಂದ್ರಾಳಿ ತೋಟದ ಗೌರಿ ಪೂಜಾರ್ತಿ (54) ಮೃತ ಮಹಿಳೆ. ಕುಸಿದು ಬಿದ್ದ ಗೌರಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಮಣಿಪಾಲದ ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಗೌರಿ ಪೂಜಾರ್ತಿ ಕಳೆದ ಹಲವು ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದರು. ಸೋಮವಾರ ಸಂಜೆ ಸುಮಾರು 3:45 ಗಂಟೆಗೆ ಸಂಬಂಧಿಕರ ಮನೆಯಲ್ಲಿನ ಪೂಜಾ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಮರಳಿ ಬರುವಾಗ ಕುಸಿದು ಬಿದ್ದಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.