ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ಸಮ್ಮೇಳನ; ಪ್ರಶಸ್ತಿ ಪ್ರದಾನ, ವಾಕಥಾನ್


Team Udayavani, Feb 10, 2017, 1:37 PM IST

Power.jpg

ಉಡುಪಿ: ಮಹಿಳೆಯರಲ್ಲಿ  ಉದ್ಯಮಶೀಲತೆ ಅಭಿವೃದ್ಧಿ ಪಡಿಸುವುದರಿಂದ ಸಮಾಜದ ಒಟ್ಟಾರೆ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಾಧ್ಯ ಎಂಬ ಫಲಿತಾಂಶಗಳನ್ನು ಈಗಾಗಲೇ ಜಾಗತಿಕವಾಗಿ  ಸ್ವೀಕರಿಸಲಾಗಿದೆ. ಮಹಿಳೆಯರ ಉದ್ಯಮಶೀಲತೆಯನ್ನು  ಪ್ರೋತ್ಸಾಹಿಸುವುದು  ಅಗತ್ಯವಾಗಿದ್ದು  ಮಹಿಳೆಯರನ್ನು ಅಧಿಕಾರ ಮತ್ತು ಮುಖ್ಯ ವಾಹಿನಿಗೆ  ತರುವ ಮೂಲಕ  ಆರ್ಥಿಕ ಸ್ಥಿತಿ ಸುಧಾರಿಸಲು ನೆರವಾಗಬೇಕಾದುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ಸಮ್ಮೇಳನವನ್ನು ಆಯೋಜಸಲಾಗಿದೆ.

ಫೆಬ್ರವರಿ 12 ,ಭಾನುವಾರದಂದು ಉಡುಪಿಯ ಓಷಿಯನ್‌ ಪರ್ಲ್ ಹೊಟೇಲ್‌ನ ಸಭಾಂಗಣದಲ್ಲಿ  ಸಮ್ಮೇಳನ ನಡೆಯಲಿದ್ದು, ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಾಧನೆಗೈದ ಮಹಿಳಾ ಉದ್ಯಮಿಗಳಿಗೆ  ಪ್ರಶಸ್ತಿ ಪ್ರದಾನವೂ ನಡೆಯಲಿದೆ. 

ಕಾರ್ಯಕ್ರಮದ ಪೂರ್ವಭಾವಿಯಾಗಿ  ಫೆಬ್ರವರಿ 11,ಶನಿವಾರ ಸಂಜೆ ಮಣಿಪಾಲದಲ್ಲಿ  ವಾಕ್‌ ಫೋರ್‌ ಹೋಪ್‌ ಎಂಬ ಹೆಸರಿನಲ್ಲಿ ವಾಕಥಾನ್‌ ನಡೆಯಲಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಟೈಗರ್‌ ಸರ್ಕಲ್‌ ವರೆಗೆ ವಾಕಥಾನ್‌ ನಡೆಯಲಿದೆ. 

ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ:

Click here to download the brochure of SunShine Summit 

Click here to download the brochure of Walkathon

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.