Udayavni Special

ಪೂರ್ವ ಪ್ರಾಥಮಿಕ ಶಿಕ್ಷಕಿಯರಿಗೆ 1 ದಿನದ ತರಬೇತಿ ಕಾರ್ಯಾಗಾರ


Team Udayavani, Aug 4, 2017, 7:35 AM IST

karyagara.jpg

ಉಡುಪಿ: ಕುಂಜಿಬೆಟ್ಟುವಿನ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎದುರಿನಲ್ಲಿ ಕಾರ್ಯಾಚರಿಸುತ್ತಿರುವ “ಶ್ರೀ ಶಾರದಾ ಟೀಚರ್‌ ಟ್ರೆನಿಂಗ್‌ ಇನ್ಸ್ಟಿಟ್ಯೂಟ್‌’ ವತಿಯಿಂದ ಬೆಂಗಳೂರಿನ ಪಿಎಸ್‌ಟಿಟಿಐ ಸಹಯೋಗದೊಂದಿಗೆ ಪೂರ್ವ ಪ್ರಾಥಮಿಕ ಶಿಕ್ಷಕಿಯರಿಗೆ ಒಂದು ದಿನದ ಕಾರ್ಯಗಾರ ನಡೆಯಿತು. ಮಂಗಳೂರು ಚೈತನ್ಯ ಟೆಕ್ನೊ ಸ್ಕೂಲ್‌ನ ಪ್ರಾಂಶುಪಾಲೆ ರೂಪಾ ಶೆಣೈ ಅವರು ಮಾತನಾಡಿ, ಶಾಲೆ ಎನ್ನುವುದು ಎರಡನೆಯ ಮನೆ, ಶಿಕ್ಷಕಿಯು ತಾಯಿಯ ನಂತರ ಶ್ರೇಷ್ಟ ಸ್ಥಾನವನ್ನು ಹೊಂದಿದವರು. ಅತ್ಯುತ್ತಮ ಹುದ್ದೆಯನ್ನು ನಿರ್ವಹಿಸಲು ಹಾಗೂ ಉತ್ತಮ ಸಮಾಜವನ್ನು ನಿರ್ಮಾಣಗೊಳಿಸುವಲ್ಲಿ ಶಿಕ್ಷಕಿಯರ ಪಾತ್ರ ಮಹತ್ತರವಾದುದು. ಹಾಗೆಯೇ ಪೂರ್ವ ಪ್ರಾಥಮಿಕ ಶಿಕ್ಷಕಿಯರನ್ನು ಯಾವುದೇ ವ್ಯಕ್ತಿಗಳು ಎಂದಿಗೂ ನೆನಪಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.  ಮಾನವ ಸಂಪನ್ಮೂಲ ವ್ಯಕ್ತಿಗಳಾಗಿ ಡಾ| ವತ್ಸಲಾ ಐಯ್ಯಂಗಾರ್‌ ಹಾಗೂ ವಿದ್ಯುತ್ತ್ ಪೋಲ್‌ ಅವರು ಪಪ್ಪೆಟ್‌ ಶೋ, ತ್ವರಿತ ಕಥೆ ಹೇಳುವುದು, ಕ್ರಾಫ್ಟ್, ರೈಮ್ಸ್‌, ಪೋನೆಟಿಕ್ಸ್‌ ಮುಂತಾದವುಗಳ ಬಗ್ಗೆ ತರಬೇತಿ ನೀಡಿದರು. ಡಾ| ಎನ್‌. ವಿಶ್ವನಾಥ ಕಾಮತ್‌ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲೆ ಸುನೀತಾ ಸ್ವಾಗತಿಸಿದರು. ಅತಿಥಿ ಉಪನ್ಯಾಸಕರಾದ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿ, ವಿವೇಕ ಕಾಮತ್‌ ವಂದಿಸಿದರು. 

ಟಾಪ್ ನ್ಯೂಸ್

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಬಾಡಿಗೆ ನಿಗದಿ

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಬಾಡಿಗೆ ನಿಗದಿ

ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

bhatkala news

ಕಾಲ್ನಡಿಗೆಯಲ್ಲಿ ಪ್ರಪಂಚ ಸುತ್ತಲು ಹೊರಟ ರೋಹನ್ ಅಗರ್‍ವಾಲ್

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.