ವಿಶ್ವ ಅರಣ್ಯ ದಿನಾಚರಣೆ

Team Udayavani, Mar 28, 2019, 6:30 AM IST

aranya-dina

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೆàದ ಕಾಲೇಜು, ಆಸ್ಪತ್ರೆಯ ದ್ರವ್ಯಗುಣ ಸ್ನಾತಕೋತ್ತರ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಭಾಗಿತ್ವದಲ್ಲಿ ವಿಶ್ವ ಅರಣ್ಯ ದಿನಾಚರಣೆ ಮಾ.21ರಂದು ಔಷಧಿ ಸಸ್ಯೋದ್ಯಾನ ರಾಜವನದಲ್ಲಿ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಶಾಲಕ್ಯತಂತ್ರ ವಿಭಾಗದ ಮುಖ್ಯಸ್ಥ ಡಾ| ಕೆ. ರಾಮಚಂದ್ರ ಭಾಗವಹಿಸಿ ಇಂದಿನ ಜೀವನ ಶೈಲಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಎಸ್‌.ಡಿ.ಎಂ. ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಸುಮಾ ಮಲ್ಯ ಶೈಕ್ಷಣಿಕ ಕ್ಷೇತ್ರ ಹಾಗೂ ಅರಣ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಅರಣ್ಯ ಸಂರಕ್ಷಣೆಯ ಜವಾಬ್ದಾರಿ ಮತ್ತು ಅದರ ನಿರ್ವಹಣೆ ಬಗ್ಗೆ ವಿವರಿಸಿದರು.

ಕಾಲೇಜಿನ ಉದ್ಯಾನವನದ ಸಸ್ಯಗಳಿಗೆ ನಾಮಫ‌ಲಕ ಬಿಡುಗಡೆಗೊಳಿಸಲಾಯಿತು. ಬೇಸಗೆಯಲ್ಲಿ ಗಿಡಮರಗಳಿಗೆ ನೀರುಣಿಸುವ ಯೋಜನೆ ಉದ್ಘಾಟಿಸಲಾಯಿತು. ಉಪನ್ಯಾಸಕರಾದ ಡಾ| ರಮಾದೇವಿ, ಡಾ| ಮೊಹಮ್ಮದ್‌ ಫೈಸಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಾಧ್ಯಾಪಕಿ ಡಾ| ನಿವೇದಿತಾ ಶೆಟ್ಟಿ ಸ್ವಾಗತಿಸಿದರು. ಡಾ| ತೇಜಸ್ವಿ ನಾಯ್ಕ ವಂದಿಸಿದರು. ವಿದ್ಯಾರ್ಥಿ ಡಾ| ಪಲ್ಲ ವಿ ಕಶ್ಯಪ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.