ಮಿತಾಹಾರ ಸೇವನೆಯಿಂದ ಆರೋಗ್ಯ: ಡಾ| ಸತೀಶ್‌ ರಾವ್‌

Team Udayavani, Apr 8, 2018, 10:35 AM IST

8-April-5.jpg

ಹಂಪನಕಟ್ಟೆ: ಆರೋಗ್ಯವಂತ ಜೀವನಕ್ಕಾಗಿ ಜಾಗಿಂಗ್‌, ವ್ಯಾಯಾಮ, ಮಿತಾಹಾರ ಸೇವನೆಯನ್ನು ರೂಢಿಸಿ ಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಆರೋಗ್ಯ ದಿನಾಚರಣೆ ಪೂರಕವಾಗುತ್ತದೆ ಎಂದು ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿಯ ಸೈಕಿಯಾಟ್ರಿ ವಿಭಾಗದ ಪ್ರೊಫೆಸರ್‌ ಡಾ| ಸತೀಶ್‌ ರಾವ್‌ ಅಭಿಪ್ರಾಯಪಟ್ಟರು.

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಶನಿವಾರ ಗೌರವ ಅತಿಥಿಯಾಗಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಆರೋಗ್ಯವನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಫಾಸ್ಟ್‌ಫುಡ್‌ ಸೇವನೆ ಕಡಿಮೆ ಮಾಡುವುದು, ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದು, ನಿಯಮಿತವಾಗಿ ಆಹಾರ ಸೇವನೆ ಮಾಡುವುದು, ಪಾರಂಪರಿಕ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ರೂಢಿಸಿಕೊಂಡಾಗ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ಅವರು ಹೇಳಿದರು. 

ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಲೆಕ್ಟ್ ಆರ್‌ಐ ಜಿಲ್ಲೆ 3181ರ ಗವರ್ನರ್‌ ರೋಹಿನಾಥ್‌ ಪಿ. ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಐಆರ್‌ ಸಿಎಸ್‌ನ ಉಪಾಧ್ಯಕ್ಷ ಡಾ| ಸುಶೀಲ್‌ ಜತ್ತನ್ನ ಮಾತನಾಡಿದರು.

ಆರ್‌ಪಿಎಂಯು ಕೆಯುಐಡಿಎಫ್‌ ಸಿಯ ಡೆಪ್ಯುಟಿ ಪ್ರಾಜೆಕ್ಟ್ ಡೈರೆಕ್ಟರ್‌ ಎಸ್‌. ಎ. ಪ್ರಭಾಕರ ಶರ್ಮ, ಸರಕಾರಿ ವೆನ್ಲಾಕ್‌ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಎಚ್‌. ಆರ್‌., ಮಂಗಳಾ ಕಾಲೇಜ್‌ ಆಫ್‌ ನರ್ಸಿಂಗ್‌ನ ಉಪ ಪ್ರಾಂಶುಪಾಲೆ ವೈಲೆಟ್‌ ಆಲ್ಮೇಡಾ ಅತಿಥಿಗಳಾಗಿದ್ದರು. ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿಯ ವೇಣು ಶರ್ಮ, ನಿತ್ಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸವಲತ್ತು ಹಸ್ತಾಂತರ
ನಾಲ್ಕು ಮಂದಿಗೆ ವೀಲ್‌ ಚಯರ್‌ ಮತ್ತು ಓರ್ವರಿಗೆ ವಾಟರ್‌ ಬೆಡ್‌ನ್ನು ಹಸ್ತಾಂತರಿಸಲಾಯಿತು. ಐಆರ್‌ಸಿಎಸ್‌ ದ.ಕ. ಜಿಲ್ಲೆಯ ಗೌರವ ಕಾರ್ಯದರ್ಶಿ ಏಡಾ| ರಾಜೇಶ್‌ ಬಿ. ವಿ. ವಂದಿಸಿದರು

ವ್ಯಾಯಾಮಕ್ಕೆ ಸಮಯವಿಲ್ಲ !
ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ವ್ಯಾಯಾಮ ಮಾಡಲು ಸಮಯವಿರುವುದಿಲ್ಲ. ಆದರೆ ವಾಟ್ಸಾಪ್‌ ನೋಡಲು ಸಮಯವಿರುತ್ತದೆ. ಇದು ದುರಂತವಾಗಿದೆ.
– ಡಾ| ಸುಶೀಲ್‌ ಜತ್ತನ್ನ,
ಉಪಾಧ್ಯಕ್ಷ, ಜಿಲ್ಲಾ ಐಆರ್‌ಸಿಎಸ್ 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.