“ಜಲ ಸಂಪನ್ಮೂಲದ ರಕ್ಷಣೆಗೆ ರಚನಾತ್ಮಕ ವ್ಯೂಹ ರಚನೆಯಾಗಲಿ’​​​​​​​

Team Udayavani, Mar 23, 2019, 1:10 AM IST

2203kpe1.jpg

ಕಾಪು: ನೀರು ಪ್ರಕೃತಿ ನಮಗೆ ನೀಡಿರುವ ವರ. ಬೇಸಗೆಯ ಈ ದಿನಗಳಲ್ಲಿ  ನೀರು ನಮ್ಮ ಕೈಜಾರಿ ಹೋಗದಂತೆ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಹಾಗೂ ಮುಂದಿನ ಜನಾಂಗದ ಭವ್ಯ ಭವಿಷ್ಯಕ್ಕಾಗಿ ನೆಲ ಜಲದ ಸಂರಕ್ಷಣೆ ಅತ್ಯಗತ್ಯವಾಗಿದೆ. ನೀರಿನ ಮಹತ್ವ  ಅರಿತು, ಜಲಸಂಪನ್ಮೂಲದ ರಕ್ಷಣೆಗೆ ರಚನಾತ್ಮಕವಾಗಿ ವ್ಯೂಹ ರಚಿಸಿದರೆ  ಇದರ ಸಂರಕ್ಷಣೆ ಸಾಧ್ಯ ಎಂದು ಎಲ್ಲೂರು ಗ್ರಾ.ಪಂ. ಕಾರ್ಯದರ್ಶಿ ಚಂದ್ರಶೇಖರ್‌ ಸಾಲಿಯಾನ್‌ ಹೇಳಿದರು.

ಮಾ. 22ರಂದು ಎಲ್ಲೂರು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಶುದ್ಧ ನೀರಿನ ಮಹತ್ವ ತಿಳಿಸುವ ಉದ್ದೇಶದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭಿವೃದ್ದಿಯ ನೆಪದಲ್ಲಿ ನಾವು ಕಾಡನ್ನು ನಾಶ ಮಾಡುತ್ತಿದ್ದೇವೆ. ತಾಪಮಾನದ ಏರಿಳಿತದಿಂದಾಗಿ ದಿನ ಹೋದಂತೆ ಕೆರೆ, ಹಳ್ಳಗಳು ಮಾಯವಾಗುತ್ತಿವೆ. ಲಭ್ಯವಿರುವ ಜಲಮೂಲ ನಿರ್ಮಿಸುವ ಮೂಲಕ ಜಲಸಂಪನ್ಮೂಲದ ರಕ್ಷಣೆ ಸಾಧ್ಯ. ಹೆಚ್ಚು ಮರಗಳನ್ನು ನೆಡುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಲು ಪ್ರಯತ್ನಿಸಬೇಕಾಗಿದೆ. ನಾಡಿನಲ್ಲಿ ಹನಿ ನೀರನ್ನು ಉಳಿಸಿ, ಕಾಡನ್ನು ಬೆಳೆಸಿ ಆರೋಗ್ಯವಂತ ಭೂಮಿಯನ್ನು ಭವಿಷ್ಯದ ಜನಾಂಗಕ್ಕೆ ಹಸ್ತಾಂತರಿಸುವ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುದರಂಗಡಿ ಲಯನ್ಸ್‌ ಕ್ಲಬ್‌ನ ಮಾಜಿ ಅಧ್ಯಕ್ಷ ಪಿಲಿಪ್‌ ಡಿ’ಸೋಜಾ  ಗಿಡನೆಟ್ಟು  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲೂರು ಅಂಗನವಾಡಿ ಕಾರ್ಯಕರ್ತೆ ದಯಾವತಿ  ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಲಸಂರಕ್ಷಣೆಯ ಕುರಿತಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. 

ಎಲ್ಲೂರು ಗ್ರಾ. ಪಂ. ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್‌ ಸಿಬಂದಿ  ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಎಲ್ಲೂರು ಗ್ರಾ. ಪಂ.  ಗುಮಾಸ್ತ ಗಣೇಶ್‌ ಸ್ವಾಗತಿಸಿ,  ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.