ಸವ್ಯಸಾಚಿ ಯಕ್ಷ ಸ್ತ್ರೀ ಪಾತ್ರಧಾರಿ ಜಯಕುಮಾರ್‌ ಉದ್ಯಾವರ ವಿಧಿವಶ


Team Udayavani, Dec 12, 2017, 1:26 PM IST

2555.jpg

 ಉಡುಪಿ: ಯಕ್ಷಗಾನ ರಂಗದ ತೆಂಕು ಮತ್ತು ಬಡಗುತಿಟ್ಟು ಉಭಯ  ಪ್ರಕಾರಗಳಲ್ಲಿ ಸ್ತ್ರೀ ವೇಷಧಾರಿಯಾಗಿ  ಸವ್ಯಸಾಚಿ ಎನಿಸಿಕೊಂಡಿದ್ದ ಹಿರಿಯ ಕಲಾವಿದ ಉದ್ಯಾವರ ಜಯಕುಮಾರ ಗಾಣಿಗ ಅವರು ಸೋಮವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ನೇಪಥ್ಯಕ್ಕೆ ಸರಿದಿದ್ದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. 

ಯಕ್ಷಗಾನಕ್ಕೆ ಗಣನೀಯ ಕೊಡುಗೆ ನೀಡಿದ ಹಾರಾಡಿ ಮತ್ತು ಉದ್ಯಾವರ ಗಾಣಿಗ ಕುಟುಂಬದ ಪ್ರತಿನಿಧಿಯಾಗಿ ಗುರುತಿಸಲ್‌ಪಟ್ಟಿದ್ದ  ಕಲಾವಿದ  ಜಯಕುಮಾರ್‌ ಅವರು  ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳವೊಂದರಲ್ಲೇ ಸುಧೀರ್ಘ‌ ತಿರುಗಾಟ ಮಾಡಿದ್ದರು.  

41 ವರ್ಷಗಳ ಕಾಲ ಸ್ತ್ರೀವೇಷಧಾರಿಯಾಗಿ ತೆಂಕು ತಿಟ್ಟಿನ ಧರ್ಮಸ್ಥಳ, ಸುರತ್ಕಲ್, ಎಡನೀರು, ಕದ್ರಿ,  ಬಡಗು ತಿಟ್ಟಿನ  ಸಾಲಿಗ್ರಾಮ, ಮಾರಣಕಟ್ಟೆ, ಸೌಕೂರು ಮೇಳಗಳಲ್ಲಿ ಕಲಾಸೇವೆ ನಡೆಸಿದ್ದರು. 

ಜಯಕುಮಾರ್‌ ನಿಧನಕ್ಕೆ ಯಕ್ಷರಂಗದ ಒಡನಾಡಿಗಳು ಮತ್ತು ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ. 

ಪತ್ನಿ ವಾರಿಜ ಮತ್ತು ಮೂವರು ಮಕ್ಕಳನ್ನು ಜಯಕುಮಾರ್‌ ಅವರು ಅಗಲಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.