ದೊಂದಿ ಬೆಳಕಿನ ಯಕ್ಷಗಾನಕ್ಕೆ ಮನಸೋತ ಯಕ್ಷ ರಸಿಕರು

Team Udayavani, Dec 17, 2018, 12:19 PM IST

17-december-6.gif

ತೆಕ್ಕಟ್ಟೆ : ಆಧುನಿಕ ಭರಾಟೆಯಲ್ಲಿ ನಲುಗುತ್ತಿರುವ ಯಕ್ಷಗಾನಕ್ಕೆ ಜೀವ ಕಳೆ ತುಂಬುವ ನಿಟ್ಟಿನಿಂದ ಹುಭಾಶಿಕ ಕೊರಗ ಯುವ ಕಲಾ ವೇದಿಕೆ ಬಾರಕೂರು ಆಶ್ರಯದಲ್ಲಿ ಮಕ್ಕಳ ಮನೆ ಕುಂಭಾಸಿ ಸಾಂಸ್ಕೃತಿಕ ಬೆಳವಣಿಗೆ ಸಹಾಯಾರ್ಥ ಹೊಸತೊಂದು ಪ್ರಯತ್ನ ಮಾಡಿ ಯಶಸ್ಸು ಕಂಡಿದೆ. ಪ್ರಶಾಂತ್‌ ಮಲ್ಯಾಡಿ ಸಂಯೋಜನೆಯೊಂದಿಗೆ ಬಡಗಿನ ಅತಿಥಿ ಕಲಾವಿದ ಕೂಡುವಿಕೆಯಲ್ಲಿ ನಡುತಿಟ್ಟಿನ ಪಾರಂಪರಿಕ ಯಕ್ಷಗಾನ ಶೈಲಿಯಲ್ಲಿ ಡಿ.15ರಂದು ಕುಂಭಾಸಿ ಅಂಬೇಡ್ಕರ್‌ ನಗರದಲ್ಲಿ ಪ್ರದರ್ಶನಗೊಂಡ ದೊಂದಿ ಬೆಳಕಿನ ಯಕ್ಷಗಾನ ಕಲಾರಸಿಕರನ್ನು ತನ್ನೆಡೆಗೆ ಸೆಳೆಯುವಲ್ಲಿ ಸಫ‌ಲವಾಗಿದೆ.

ದೊಂದಿ ಬೆಳಕಿನ ಯಕ್ಷಗಾನ ಯಾವುದೇ ಬಗೆಯ ವಿದ್ಯುತ್‌ ಬೆಳಕಿನ ವ್ಯವಸ್ಥೆಗಳಿಲ್ಲದೆ ಸಂಪೂರ್ಣ ದೊಂದಿ ಬೆಳಕಿನಲ್ಲೇ ನಡೆಯುವ ಯಕ್ಷಗಾನದ ಪ್ರಾಕಾರವಾಗಿದೆ. ಕೋಟದಲ್ಲಿ ನಡೆದ ಈ ವಿಶೇಷ ಯಕ್ಷಗಾನಕ್ಕೆ ದೊಂದಿ ಬೆಳಕನ್ನು ಕೋಟದ ರಾಮಚಂದ್ರ ಆಚಾರ್ಯ ಅವರು ಅಚ್ಚಕಟ್ಟಾಗಿ ಒದಗಿಸಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಮಂಡಿ ಕಲಾವಿದರು ಯಕ್ಷಗಾನಕ್ಕಾಗಿ ಬಣ್ಣ ಹಚ್ಚಿದ್ದಾರೆ. ಚಂಡೆ ವಾದಕ ಮಾ| ಸುದೀಪ್‌ ಅವರ ಚೆಂಡೆ ವಾದನ ದೊಂದಿ ಬೆಳಕಿನ ಯಕ್ಷಗಾನಕ್ಕೆ ಮತ್ತಷ್ಟು ಮೆರಗು ನೀಡಿದ್ದು, ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.

ಮಕ್ಕಳಿಗೆ ಹೊಸತನ ಕಲಿಕೆಯ ಉದ್ದೇಶ
ಮಕ್ಕಳಿಗೆ ಹೊಸತನ ಕಲಿಸಬೇಕು ಎನ್ನುವ ಮೂಲ ಉದ್ದೇಶದಿಂದ ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಸಬೇಕು ಎನ್ನುವ ಆಶಯವಿದೆ.
 - ಗಣೇಶ್‌ ವಿ., ಕೊರಗ ಮುಖಂಡ

ಯಕ್ಷಗಾನದ ಮೂಲ ಸ್ವರೂಪ ಮತ್ತೆ ನೆನಪು ಆಧುನಿಕತೆಯ ನಡುವೆ ಮರೆಯಾಗುತ್ತಿರುವ ಸಾಂಪ್ರದಾಯಿಕ ಶೈಲಿ ಯಕ್ಷಗಾನದ ಮೂಲ ಸ್ವರೂಪವನ್ನು ಮತ್ತೆ ನೆನಪಿಸಬೇಕು ಎನ್ನುವ ನಿಟ್ಟಿನಿಂದ ಎಲ್ಲರ ಸಹಕಾರದೊಂದಿಗೆ ಮೊದಲ ಬಾರಿಗೆ ಯಾವುದೇ ವಿದ್ಯುತ್‌ ಬೆಳಕನ್ನು ಬಳಸದೆ ಕೇವಲ ದೊಂದಿ ಬೆಳಕನ್ನು ಸೃಷ್ಟಿಸಿ ಬಯಲು ಯಕ್ಷಗಾನ ಪ್ರದರ್ಶನ ನಡೆಸಿದ್ದೇವೆ. ಕಾರ್ಯಕ್ರಮದ ಯಶಸ್ಸಿಗೆ ಹಿರಿಯ ಯಕ್ಷಗಾನ ಕಲಾವಿದರ ಅನಿಸಿಕೆ, ಅಭಿಪ್ರಾಯವೇ ಕಾರಣ.
 -ಪ್ರಶಾಂತ್‌ ಮಲ್ಯಾಡಿ ,
ಕಾರ್ಯಕ್ರಮ ಸಂಯೋಜಕರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.