“ಯಕ್ಷಲೋಕ ವಿಜಯ’ ಪ್ರಶಸ್ತಿ ಪುರಸ್ಕಾರ


Team Udayavani, Mar 8, 2019, 1:00 AM IST

yakshaloka.jpg

ತೆಕ್ಕಟ್ಟೆ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳಗೋಡು ಇಲ್ಲಿನ ಮಹಾ ಶಿವರಾತ್ರಿ ಮಹೋತ್ಸವದ ಅಂಗವಾಗಿ ನಡೆದ ಯಕ್ಷಗಾನದ ರಂಗವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಗವತ ಪ್ರಸಂಗ ಕವಿ ಪ್ರಸಾದ್‌ ಕುಮಾರ್‌ ಮೊಗೆಬೆಟ್ಟು ಅವರನ್ನು ಬೆಳಗೋಡಿನ ಅವರ ಶಿಷ್ಯರು, ಕಲಾಭಿಮಾನಿಗಳು “ಯಕ್ಷಲೋಕ ವಿಜಯ’ ಬಿರುದು ನೀಡಿ ಸಮ್ಮಾನಿಸಿದರು. ಆಜ್ರಿ ಶನೈಶ್ಚರ ದೇವಸ್ಥಾನದ ಧರ್ಮದರ್ಶಿ ಅಶೋಕ್‌ ಕುಮಾರ್‌ ಶೆಟ್ಟಿ ಮೊಗೆಬೆಟ್ಟು ಅವರನ್ನು ಸಮ್ಮಾನಿಸಲಾಯಿತು.

ಬೆಳಗೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.

ನಿವೃತ್ತ ಪೊಲೀಸ್‌ ಗುಪ್ತದಳ ಇಲಾಖೆಯ ಮುಖ್ಯಾಧಿಕಾರಿ ಬಿ.ಎ .ಶೆಟ್ಟಿ ಮೊಗೆಬೆಟ್ಟು, ಕೆದೂರು ಗ್ರಾ.ಪಂ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್‌ ಕುಮಾರ್‌ ಶೆಟ್ಟಿ, ಕೋಟೇಶ್ವರ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಶರತ್‌ ಕುಮಾರ್‌ ಹೆಗ್ಡೆ, ಕುಂದಾಪುರ ಪ್ರಾ.ಶಾ.ಶಿ.ಸಂ. ಅಧ್ಯಕ್ಷ  ಮಲ್ಯಾಡಿ ಸದಾರಾಮ ಶೆಟ್ಟಿ, ಬೆಳಗೋಡು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಜಯರಾಮ ಶೆಟ್ಟಿ, ದೇಗುಲದ ಅರ್ಚಕ ರಾಮಮೂರ್ತಿ ಭಟ್‌ ಬೆಳಗೋಡು  ಉಪಸ್ಥಿತರಿದ್ದರು.

ಮಣೀಶ ಕುಮಾರ್‌ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್‌ ಶೆಟ್ಟಿ ಬೆಳಗೋಡು ಕಾರ್ಯಕ್ರಮ ನಿರೂಪಿಸಿದರು. ದಿನೇಶ್‌ ಶೆಟ್ಟಿ ಸಮ್ಮಾನ ಪತ್ರ ವಾಚಿಸಿ, ಸತೀಶ್‌ ಶೆಟ್ಟಿ ಬೆಳಗೋಡು ವಂದಿಸಿದರು.

ಟಾಪ್ ನ್ಯೂಸ್

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

730

ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.