ಕರಾವಳಿಯಲ್ಲಿ ಇಂದು “ಎಲ್ಲೋ ಅಲರ್ಟ್’
Team Udayavani, Jun 3, 2022, 6:15 AM IST
ಮಂಗಳೂರು: ರಾಜ್ಯ ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೂನ್ 3ರಂದು “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ. ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡದಲ್ಲಿ ಗುರು ವಾರ ದಿನವಿಡೀ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾ ವರಣ ಇತ್ತು. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಸೆಕೆಯ ಬೇಗೆ ಹೆಚ್ಚಿತ್ತು. ಐಎಂಡಿ ಮುನ್ಸೂಚನೆಯಂತೆ ಮಂಗಳೂರಿ ನಲ್ಲಿ ಗುರುವಾರದಂದು 31.1 ಡಿ.ಸೆ. ಗರಿಷ್ಠ ಮತ್ತು 23.4 ಡಿ.ಸೆ. ಕನಿಷ್ಠ ತಾಪ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ