ತಾಂಜಾನಿಯಾದಲ್ಲಿ ಅಪಘಾತ ಉಡುಪಿ ಮೂಲದ ಯುವಕ ಸಾವು

Team Udayavani, Sep 10, 2019, 7:28 PM IST

ಉಡುಪಿ : ತಾಂಜಾನಿಯಾದಲ್ಲಿ ನಡೆದ ಅಪಘಾತವೊಂದರಲ್ಲಿ ಉಡುಪಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ.

ಉಡುಪಿ ಜಿಲ್ಲೆಯ ಪಣಿಯಾಡಿ ನಿವಾಸಿಯಾದ ಶ್ರವಣ ಕುಮಾರ್ (39) ಮೃತ ದುರ್ದೈವಿ.

ಆಗಸ್ಟ್ 30 ರಂದು ತಾಂಜಾನಿಯಾ ದೇಶಕ್ಕೆ ಪ್ರವಾಸಕ್ಕೆಂದು ತೆರಳಿದ ಸಂದರ್ಭ ತಾವು ಸಂಚರಿಸುತ್ತಿದ್ದ ಕಾರು ಅಪಘಾತಗೊಂಡು ಗಾಯಗೊಂಡಿದ್ದ ಶ್ರವಣ ಕುಮಾರ್ ಕೆಲವು ದಿನಗಳ ಚಿಕಿತ್ಸೆ ಬಳಿಕ ಉಡುಪಿಗೆ ಬಂದು ಸೆ.7 ಕ್ಕೆಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಮುಂದುವರಿಸಿದ್ದರು ಆದರೆ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಅವರು ಸೆ.9ರಂದು ಸಾವನ್ನಪ್ಪಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ