Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

Team Udayavani, Dec 9, 2023, 12:05 AM IST

Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

ಉಡುಪಿ: ವಾಹನ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಸುಗ್ರೀಮ್‌ (25) ಸಾವನ್ನಪ್ಪಿದವರು.

ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಓರ್ವ ಅಪರಿಚಿತ ವಾಹನ ಚಾಲಕ ತಾನು ಚಲಾಯಿಸುತ್ತಿದ್ದ ವಾಹನವನ್ನು ದುಡಕುತನ ಮತ್ತು ನಿರ್ಲಕ್ಷÂತನದಿಂದ ಚಲಾಯಿಸಿಕೊಂಡು ಬಂದು ಅದೇ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಗ್ರೀಮ್‌ ಅವರಿಗೆ ಢಿಕ್ಕಿ ಹೊಡೆದಿದ್ದಾನೆ.

ಗಂಭೀರ ಸ್ವರೂಪದ ಗಾಯ ವಾದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿತ್ತು. ವೈದ್ಯರು ಪರೀಕ್ಷಿಸಿ ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಬಸನಗೌಡ ಪಾಟೀಲ ಯತ್ನಾಳ

Vijayapura; ಪಾಕ್ ಘೋಷಣೆ ಕೂಗಿದವರನ್ನು ಭಾರತದಿಂದ ಹೊಡೆದೋಡಿಸಬೇಕು: ಯತ್ನಾಳ್ ಆಗ್ರಹ

Mysore; ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ

Mysore; ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ

ಗಂಡನ ಜೊತೆ ಪ್ರವಾಸ ಹೊರಟ ಸ್ಪ್ಯಾನಿಷ್ ಮಹಿಳೆ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರ

Shocking: ಗಂಡನ ಜೊತೆ ಭಾರತ ಪ್ರವಾಸ ಕೈಗೊಂಡ ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಹ್ಲಾದ ಜೋಶಿ

Hubli; ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ: ಪ್ರಹ್ಲಾದ ಜೋಶಿ

CT Ravi

Bengaluru blast; ಕರ್ನಾಟಕ ಭಯೋತ್ಪಾದಕರ ಟ್ರೈನಿಂಗ್ ಸೆಂಟರ್ ಆಗಿದೆ: ಸಿ.ಟಿ ರವಿ

JDS to BJP; ಬಿಜೆಪಿಯತ್ತ ಮುಖ ಮಾಡಿದ ಮಾಜಿ ಸಚಿವ ಮನೋಹರ್ ತಹಶಿಲ್ದಾರ

JDS to BJP; ಬಿಜೆಪಿಯತ್ತ ಮುಖ ಮಾಡಿದ ಮಾಜಿ ಸಚಿವ ಮನೋಹರ್ ತಹಶಿಲ್ದಾರ

ಪದೇ, ಪದೇ ವಾಗ್ದಾಳಿ ನಡೆಸುವ ಮಮತಾ ಪ್ರಧಾನಿ ಮೋದಿ ಭೇಟಿಗೆ ಹಾತೊರೆಯುವುದೇಕೆ? ಬಿಜೆಪಿ

ಪದೇ, ಪದೇ ವಾಗ್ದಾಳಿ ನಡೆಸುವ ಮಮತಾ ಪ್ರಧಾನಿ ಮೋದಿ ಭೇಟಿಗೆ ಹಾತೊರೆಯುವುದೇಕೆ? ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kyc

UDUPI: ಎಲ್‌ಪಿಜಿ ಬಳಕೆದಾರರಿಗೆ ಇಕೆವೈಸಿ ಕಡ್ಡಾಯ

3-udupi

ಸಾಮೂಹಿಕ ಶ್ರೀ ಮಧ್ವಾಷ್ಟೊತ್ತರ ಶತನಾಮಾವಳಿ ಪಾರಾಯಣ ಸಂಪನ್ನ

2-shirva

Shirva: ಎಂಎಸ್‌ಆರ್‌ಎಸ್‌ ಕಾಲೇಜು: ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Udupi; ಸರಕಾರಿ ಶಾಲೆಗಳಿಗೆ ಕ್ರೀಡಾ ಪರಿಕರವೂ ಬರುತ್ತಿಲ್ಲ

Udupi; ಸರಕಾರಿ ಶಾಲೆಗಳಿಗೆ ಕ್ರೀಡಾ ಪರಿಕರವೂ ಬರುತ್ತಿಲ್ಲ

Malpe ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯ ಬಂಧನ

Malpe ಮೀನುಗಾರರ ಅಪಹರಣ ಪ್ರಕರಣ: ಭಟ್ಕಳದ ಏಳು ಮಂದಿಯ ಬಂಧನ

MUST WATCH

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

udayavani youtube

ಒಳ್ಳೆ ಬಟ್ಟೆ ಹಾಕಿಲ್ಲಾ ಅಂತ ರೈತನಿಗೆ ಅವಮಾನ ಮಾಡಿದ ಮೆಟ್ರೋ ಸಿಬ್ಬಂದಿ

udayavani youtube

ಏನಿದು ವಿರಳ ರೋಗ ಇದನ್ನು ತಡೆಹಿಡಿಯಲು ಸಾಧ್ಯವೇ ?

ಹೊಸ ಸೇರ್ಪಡೆ

Tablets for Treating Smelly Discharge: A Comprehensive Overview

purushothamana prasanga review

Purushothamana Prasanga Review; ಏಳುಬೀಳಿನ ಹಾದಿಯಲ್ಲಿ ಪುರುಷೋತ್ತಮ ವಿಜಯ!

ಬಸನಗೌಡ ಪಾಟೀಲ ಯತ್ನಾಳ

Vijayapura; ಪಾಕ್ ಘೋಷಣೆ ಕೂಗಿದವರನ್ನು ಭಾರತದಿಂದ ಹೊಡೆದೋಡಿಸಬೇಕು: ಯತ್ನಾಳ್ ಆಗ್ರಹ

Mysore; ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ

Mysore; ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ

Do Any Type Of Casinos Accept Bitcoin?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.