ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ
Team Udayavani, Dec 6, 2019, 4:35 PM IST
ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯ ತೆಕ್ಕಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿ ಪ್ರಥಮ್ ಕೊಂಡೆ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ. ಡಿ.5 ರಂದು ಮನೆಯಲ್ಲಿದ್ದ ಈತ ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ