ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ ಸವಾರರು ಸ್ಥಳದಲ್ಲೇ ಸಾವು
Team Udayavani, Oct 22, 2020, 10:47 PM IST
ಕಾರವಾರ: ರಾಷ್ಟ್ರೀಯ ಹೆದ್ದಾರಿ 66, ಬಿಣಗಾ ಸಮೀಪ ಗುರುವಾರ ರಾತ್ರಿ ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಲ್ಲಿ ಬೈಕ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮನೋಜ ರೇವಣಕರ್ (39) , ಶೃತಿ ಧನಾತೆ (19) ಎಂದು ಗುರುತಿಸಲಾಗಿದೆ. ಇವರು ಕಾರವಾರದಲ್ಲಿ ಡಾನ್ಸ್ ತರಬೇತಿ ತರಗತಿ ನಡೆಸುತ್ತಿದ್ದರು ಎನ್ನಲಾಗಿದೆ. ಮನೋಜ ಗದಗ ಮೂಲದವರು , ಶೃತಿ ಸೊಲ್ಲಾಪುರ ಮೂಲದವರು ಎನ್ನಲಾಗಿದೆ.
ಕಾರವಾರದಿಂದ ಅಂಕೋಲಾ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಅತೀಯಾದ ಮಳೆಯಲ್ಲಿ ಬೈಕ್ ಚಲಾಯಿಸುತ್ತಿದ್ದುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮಳೆಯಲ್ಲಿ ಎದುರಿನ ವಾಹನ ಕಾಣದೆ ಟ್ಯಾಂಕರ್ , ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಕಾರವಾರ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ